Mysore
23
overcast clouds

Social Media

ಮಂಗಳವಾರ, 30 ಜೂನ್ 2026
Light
Dark

andolana desk

Homeandolana desk

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು 6 ವರ್ಷ 8 ತಿಂಗಳ ವಯಸ್ಸಿನ ಆಫ್ರಿಕಾ ಬೇಟೆ ಚೀತಾ ‘ಬ್ರೂಕ್‌' ದಿಢೀರ್ ಮೆನಿಂಜಿಟಿಸ್ ರೋಗಕ್ಕೆ ತುತ್ತಾಗಿ ಶನಿವಾರ ಮುಂಜಾನೆ …

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ ಪೊಲೀಸರು ಶನಿವಾರ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ತನಿಖೆ ಮಾಹಿತಿಯನ್ನು ಎನ್‌ಐಎ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಬಿಜಿಎಸ್ ಭವನದಲ್ಲಿ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕನ್ನಡ …

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು, ವಾರಾಂತ್ಯದಲ್ಲಿ ಜಲಪಾತ ಜನಜಂಗುಳಿಯಿಂದ ಕೂಡಿತ್ತು. ಹೊಗೇನಕಲ್ ಜಲಪಾತ ವೀಕ್ಷಿಸಲು ರಾಜ್ಯದ ನಾನಾ ಭಾಗಗಳಿಂದ, ತಮಿಳುನಾಡಿನಿಂದ ಪ್ರವಾಸಿಗರು ಅಪಾರ ಸಂಖ್ಯೆಯಲ್ಲಿ ಆಗಮಿಸಿ …

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ …

counseling gram panchayat priyank kharge

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬದಲಾವಣೆ ಮಾಡಿರುವುದಕ್ಕೆ ನಮ್ಮ ಅಭ್ಯಂತರ ಇಲ್ಲ. ಕೇಂದ್ರ ಸರ್ಕಾರ ಬಯಸುವುದಾದರೆ ನಾಥುರಾಮ್ ಗೋಡ್ಸೆ ಹೆಸರನ್ನೇ ನಾಮಕರಣ ಮಾಡಿಕೊಳ್ಳಲಿ. ಆದರೆ …

ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ ದುರಂದರ್ 21 ದಿನದಲ್ಲಿ ಬರೋಬ್ಬರಿ 1006 ಕೋಟಿ ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಬಾಲುವುಡ್ ಮಹಾ …

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ. ಅನೇಕ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಎಂ,ಆರ್ ನೌಕರನಾಗಿ ಕೆಲಸ ನಿರ್ವಹಿಸುತಿದ್ದ ಎನ್ನಲಾಗಿದೆ. ಬೆಳಿಗ್ಗೆ ಕ್ಯಾಂಪ್ ನಲ್ಲಿ …

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್ ಎಸ್ ಸ್ ಕದಂಬ (ಪ್ರಾಜೆಕ್ಟ್ ಸೀಬರ್ಡ್) ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು,ಜಲಾಂತರ್ಗಾಮಿ ಯುದ್ಧನೌಕೆಯೊಳಗೆ ಸಮುದ್ರದಲ್ಲಿ ಸಂಚರಿಸುವರು. …

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ನಿರ್ದೇಶನದಂತೆ ಕೊಡಗು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ …

Stay Connected​
error: Content is protected !!