Mysore
21
overcast clouds

Social Media

ಮಂಗಳವಾರ, 21 ಜುಲೈ 2026
Light
Dark

andolana desk

Homeandolana desk

ಮಂಜು ಕೋಟೆ ಸವ್ವೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕೆರೆಯ ಬಳಿ ಮಾಟ-ಮಂತ್ರ; ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಆಗ್ರಹ ಎಚ್.ಡಿ.ಕೋಟೆ: ತಾಲ್ಲೂಕಿನ ಕೆರೆಕಟ್ಟೆ ಸಮೀಪದಲ್ಲಿ ವಾಮಾಚಾರಗಳನ್ನು ನಡೆಸುತ್ತಿದ್ದು, ಮಕ್ಕಳು, ವೃದ್ಧರು ಸಾರ್ವಜನಿಕರಲ್ಲಿ ಭಾರಿ ಆತಂಕ ಉಂಟಾಗಿದೆ. ಮಳೆಯ ಅಭಾವದಿಂದಾಗಿ ಜಲಾಶಯಗಳು ಮತ್ತು …

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ. ಕಿಶನ್ ಚಿಂತನೆ ಮುಂದೆಯೂ ಕರ್ನಾಟಕದ ಎಲ್ಲಾ ಪ್ರಗತಿಪರ ಚಳವಳಿಗಳಿಗೆ, ವಿಶೇಷವಾಗಿ ಇಂದಿನ ಪೀಳಿಗೆಯ ಯುವಕರಿಗೆ ಮಾರ್ಗದರ್ಶನವಾಗಿರಲಿ ಎಂಬ ಆಶಯದಲ್ಲಿ... ೧೯೭೨ರಲ್ಲಿ …

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ ಬಾಡಿಗೆ ಸಂಬಂಧ ಸದ್ಯದಲ್ಲಿಯೇ ಪರಿಷ್ಕೃತ ದರಪಟ್ಟಿ ಪ್ರಕಟವಾಗಲಿದೆ. ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಸೂಚಿಸಿದಂತೆ ಜಿಲ್ಲೆಯಲ್ಲಿ ಹೊಸ ದರ ನಿಗದಿಪಡಿಸಲಾಗಿದ್ದು, ಆಟೋ …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು ಕಡಿಮೆ ಖರ್ಚಿನಲ್ಲಿ ಕೈಗೊಳ್ಳಬಹುದಾದ ಜೇನು ಕೃಷಿಗೆ ಕೂಡ ತೋಟಗಾರಿಕೆ ಇಲಾಖೆಯ ಮೂಲಕ ಉತ್ತೇಜನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜೇನುತುಪ್ಪ …

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ. ಮೈಸೂರು ಭಾಗದಿಂದಲೂ ಪರಿಷತ್ ಸದಸ್ಯ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳು ಅತ್ತ ಚಿತ್ತನೆಟ್ಟಿದ್ದಾರೆ. ವಿಧಾನಸಭೆಯಿಂದ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಅವಕಾಶ …

Over 5.5 Crore Devotees Have Visited Ayodhya Ram Temple So Far

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ ನಂಬಿಕೆಯ ಮೇಲೆ ಗದಾಪ್ರಹಾರ ಮಾಡಿದಂತಾಗಿದೆ. ಮೂರು ವರ್ಷಗಳ ಹಿಂದೆ ಅಸಂಖ್ಯಾತ ಜನರ ಧಾರ್ಮಿಕ ಮನೋಭಾವದ ಪ್ರತೀಕವಾಗಿ ರಾಮಮಂದಿರವನ್ನು ಉದ್ಘಾಟಿಸಲಾಯಿತು. ಬಡವ- …

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು ಕೇಂದ್ರದ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇದಕ್ಕೆ ಕರ್ನಾಟಕ ಬಿಜೆಪಿಯಲ್ಲಿ ನಡೆದ ಬೆಳವಣಿಗೆಗಳು ಮಾತ್ರವಲ್ಲ,ಆಡಳಿತಾ ರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳೂ ಮುಖ್ಯ …

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ ಹಿಡಿಯುತ್ತಿರುವ ಕೆರೆಗಳನ್ನು ಗುರುತಿಸುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆರೆಗಳಿಗೆ ಪುನಶ್ಚೇತನ ನೀಡುವ ಕಾರ್ಯ ಮಾಡುತ್ತಿದೆ. ಮೈಸೂರು ಜಿಲ್ಲೆಯಲ್ಲಿ …

Stay Connected​
error: Content is protected !!