Mysore
35
overcast clouds

Social Media

ಗುರುವಾರ, 07 ಮೇ 2026
Light
Dark

andolana desk

Homeandolana desk

ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು ಚಿತ್ರೋತ್ಸವಗಳಲ್ಲಿ ಅತ್ಯಂತ ಮಹತ್ವಪೂರ್ಣವಾದ ಉತ್ಸವ ಇದು ಎನ್ನಲಾಗುತ್ತಿದೆ. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಈಗ ಬಹುತೇಕ ಗ್ಲಾಮರ್ ಲೋಕವನ್ನು ಓಲೈಸಿಕೊಳ್ಳುವ ನಿಟ್ಟಿನಲ್ಲಿದೆ. …

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦ ಮತ್ತು ೨೧ರಂದು ಮಡಿಕೇರಿಯಲ್ಲಿ ಕೂರ್ಗ್ ಕಾರ್ನಿವಲ್ ಎಂಬ ಪ್ರವಾಸಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಕೊಡಗು ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ …

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ ಹಂಚಿಕೆಯಾಗಿದ್ದ ನಿವೇಶನಗಳ ವಾಪಸ್ಸಾತಿ ಕ್ರಮಕ್ಕೆ ಹಿಂದೇಟು ಪ್ರಭಾವಿಗಳ ಒತ್ತಡಕ್ಕೆ ಮಣಿಯಿತೇ ಸರ್ಕಾರ? ಮೈಸೂರು: ಕರ್ನಾಟಕವಲ್ಲದೆ ಇಡೀ ದೇಶಾದ್ಯಂತ ಗಮನ ಸೆಳೆದಿದ್ದ …

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಸೆರೆ ಹಿಡಿದರೆ ಮತ್ತೊಂದೆಡೆ ಹುಲಿ ದಾಳಿ ನಡೆಸಿ ಜಾನುವಾರುಗಳನ್ನು ಕೊಂದಿರುವ ಘಟನೆಯಿಂದ ರೈತರಲ್ಲಿ ಆತಂಕ ಉಂಟುಮಾಡಿದೆ. ತಾಲ್ಲೂಕಿನ ಬೊಮ್ಮಲಾಪುರ ಸುತ್ತಲಿನ …

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ ಹೊರಡಿಸಿದ್ದಾರೆ. ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ. ಈ ಹಿಂದಿನ ಆದೇಶದಂತೆ, ರಾಯಚೂರು …

Teacher Transfers Spark Student Protest; Classes Boycotted

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ‘ವಿಕಸಿತ್ ಭಾರತ್ ಜಿ ರಾಮ್ ಜಿ’ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ೨೦ ವರ್ಷಗಳಷ್ಟು …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ ನಿವೇಶನ ಪಡೆದ ಪ್ರಕರಣವನ್ನು ನ್ಯಾಯಾಲಯ ಡಿ.23ಕ್ಕೆ ಮುಂದೂಡಿದೆ. ಪ್ರಕರಣದ ತನಿಖೆ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ …

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. ಭಾರತ -ಒಮಾನ್ ವ್ಯಾಪಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಈ …

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ, ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯ ಕುರಿತು ಚರ್ಚೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಧಾರವಾಡ, ವಿಜಯಪುರ ಸೇರಿದಂತೆ …

Stay Connected​
error: Content is protected !!