ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರಬರೆದಿರುವುದು ಶ್ಲಾಘನೀಯವಾದದು. ವಿರೋಧ ಪಕ್ಷದ ನಾಯಕ ಹಾಗೂ ಸಂಸದರಾದ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಲೋಕಸಭಾ ಹಾಗೂ ರಾಜ್ಯಸಭಾ ಸಂಸದರ …








