ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು ಅವರ ಪ್ರಕರಣವೇ ಸಾಕ್ಷಿ. ಸಿದ್ದರಾಜು ಅವರ ಬದಲಿಗೆ ಅವರನ್ನೇ ಹೋಲುವ ವ್ಯಕ್ತಿಯನ್ನು ಕರೆದೊಯ್ದ ದುಷ್ಕರ್ಮಿ ನಾನು …










