Mysore
22
light rain

Social Media

ಬುಧವಾರ, 21 ಅಕ್ಟೋಬರ್ 2026
Light
Dark

andolana desk

Homeandolana desk

ದಾಸೇಗೌಡ ಮಾ.೧೯ರಿಂದ ೩ ದಿನಗಳ ಕಾಲ ಉತ್ಸವ; ಹಾಲುಗಡ, ಇಟ್ನ ಗ್ರಾಮಗಳಲ್ಲಿ ಮನೆ ಮಾಡಿದ ಸಂಭ್ರಮ ಸರಗೂರು: ಇತಿಹಾಸ ಪ್ರಸಿದ್ಧ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಕಪಿಲ ನದಿಗೆ ಹೊಂದಿಕೊಂಡಂತಿರುವ ಹಾಲುಗಡ, ಇಟ್ನ …

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ ರಸ್ತೆಯು ಹೊಮ್ಮರಗಳ್ಳಿ ಹಾಗೂ ಹೆಗ್ಗಡದೇವನ ಕೋಟೆ ಸಂಪರ್ಕ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಒಂದು ವಾಹನ ಬಂದರೆ ಸಾಕು, ಅದರಿಂದ ವಿಪರೀತ …

ಓದುಗರ ಪತ್ರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜನರು ಎಚ್ಚರ ವಹಿಸುವುದು ಅಗತ್ಯವಾಗಿದೆ. ಪ್ರಮುಖವಾಗಿ ಗ್ರಾಮೀಣ ಭಾಗಗಳಲ್ಲಿ ರೈತರು ಭತ್ತದ ಹುಲ್ಲು, ಸಿರಿಧಾನ್ಯಗಳ ಹುಲ್ಲನ್ನು ಜಾನುವಾರುಗಳಿಗಾಗಿ ಸಂಗ್ರಹ …

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ ಮಾಡಲು ಪಕ್ಷದ ವರಿಷ್ಠರು ಒಲವು ತೋರಿಸಿರುವುದರಿಂದ ಅನೇಕ ಮುಖಂಡರಲ್ಲಿ ಪೈಪೋಟಿ ಎದುರಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾ.ದಳ ಮೂರನೇ ಸ್ಥಾನಕ್ಕೆ …

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ ವಹಿಸಲು ಸಿಸಿಟಿವಿ ಅಳವಡಿಸುವಂತೆ ಪುರಸಭೆಯ ಆಡಳಿತ ಅಧಿಕಾರಿಯಾದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರು ನೀಡಿರುವ ಆದೇಶದ ಮೇರೆಗೆ …

LPG cylinder price reduction for commercial use

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಹೋಟೆಲ್ ಉದ್ಯಮ ಹಾಗೂ ಕೃಷಿ ಕ್ಷೇತ್ರಗಳು ಗಂಭೀರ ಪರಿಣಾಮವನ್ನು ಎದುರಿಸಬೇಕಾದ ಪರಿಸ್ಥಿತಿ ಉದ್ಭವಿಸಿದೆ. …

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ ಹಲವು ರೀತಿಯಲ್ಲಿ ಅಭಿಯಾನಗಳು ನಡೆಯುತ್ತಿವೆ. ನದಿಗಳ ಸ್ವಚ್ಛತೆಗಾಗಿ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪಟ್ಟಣದ ಹೊರವಲಯದಲ್ಲಿರುವ …

dgp murder case

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ವಾಯುವಿಹಾರಕ್ಕೆ ಬರುತ್ತಾರೆ. ಕ್ರೀಡಾಂಗಣದಲ್ಲಿ ವಿಶ್ರಮಿಸಲು ಅಲ್ಲಲ್ಲಿ ಕಾಂಕ್ರೀಟ್ ಬೆಂಚ್‌ಗಳನ್ನು ಹಾಕಲಾಗಿದ್ದು, ಕೆಲವು ಬೆಂಚ್‌ಗಳು ಮುರಿದು ಹೋಗಿ ವರ್ಷಗಳೇ ಕಳೆದರೂ ಸಂಬಂಧಪಟ್ಟವರು …

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು. ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಮೀಸಲಾತಿಯಲ್ಲೂ ಎರಡೂ ಪಂಗಡಗಳಿಗೆ ನ್ಯಾಯವಾಗದಂತೆ ಸರ್ಕಾರ ಹಂಚಿಕೆ ಮಾಡಬೇಕು. -ಕೆ.ರಾಮು, ಮೈಸೂರು

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ ಸುತ್ತಮುತ್ತ ಶಾಲಾ ಕಾಲೇಜುಗಳು ಹಾಗೂ ಕಚೇರಿಗಳು ಇರುವುದರಿಂದ ಜನ ಸಂದಣಿಯೂ ಅಧಿಕವಾಗಿರುತ್ತದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಚಾಮರಾಜಪುರಂ ನ್ಯಾಯಾಲಯದ …

Stay Connected​
error: Content is protected !!