Mysore
27
overcast clouds

Social Media

ಗುರುವಾರ, 25 ಜೂನ್ 2026
Light
Dark

andolana desk

Homeandolana desk

ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ ಅಯ್ಯಪ್ಪಸ್ವಾಮಿ ಕ್ಷೇತ್ರದ ಆವರಣದಲ್ಲಿ ಸುಮಾರು ೧೮ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸ ಲಾಗಿರುವ ಮುಖಮಂಟಪವು ಡಿ.೨೫ರ ಗುರುವಾರ ಲೋಕಾರ್ಪಣೆಗೊಳ್ಳಲಿದ್ದು, ದೇವಾಲಯದ …

ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ ಕಾಳಪ್ಪ ತಿಳಿಸಿದರು. ಪಿರಿಯಾಪಟ್ಟಣ ತಾಲ್ಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮದಲ್ಲಿ ಕಾಳಪ್ಪರವರ ಜಮೀನಿನಲ್ಲಿ ನಡೆದ ದೇಸಿ ಬೀಜ ತಳಿಗಳ ಕ್ಷೇತ್ರ ಉತ್ಸವ ಕಾರ್ಯಕ್ರಮದಲ್ಲಿ …

ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ ನಡೆಯುತ್ತಿದೆ. ಕ್ರೈಸ್ತ ಸಮುದಾಯದವರು ಮನೆಗಳನ್ನು ಸಿಂಗರಿಸಲು, ಬಂಧುಗಳು ಹಾಗೂ ಸ್ನೇಹಿತರಿಗೆ ಉಡುಗೊರೆಗಳನ್ನು ನೀಡಲು ವಸ್ತುಗಳನ್ನು ಖರೀದಿಸುತ್ತಿದ್ದ ದೃಶ್ಯ ಕಂಡುಬಂದಿತು. ದೇವರಾಜ …

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಆಮೂಲಾಗ್ರವಾಗಿ ರಾಜ್ಯಸರ್ಕಾರ ವರ್ಗಾವಣೆ ಮಾಡಿದ್ದು, ಡಿಎಚ್‌ಒ ಆಗಿ ಕಾರ್ಯ ನಿರ್ವಹಿಸುತ್ತಿದ್ದವರನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಾಗಿ ವರ್ಗಾಯಿಸಿ ಹೊರಡಿಸಿರುವ …

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ ಎಂಬುವವರೇ ಮಗನಿಂದ ಕೊಲೆಯಾಗಿರುವ ದುರ್ದೈವಿಯಾಗಿದ್ದು, ಆರೋಪಿ ಪ್ರತಾಪ್‌ ತಲೆಮರೆಸಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ-ಮಗನ ನಡುವೆ ಜಗಳವಾಗಿತ್ತು …

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹಳೇಬೀಡಿನ ಘಟ್ಟದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಜಿ.ಕೆ.ಮಲ್ಲೇಶ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ನಿವೃತ್ತ ಯೋಧ. ಕಲ್ಲೇಶ್‌ ಎರಡು ಮದುವೆಯಾಗಿದ್ದರು. …

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ, ಪ್ರತಿ ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಪಂಚೇಂದ್ರೀಯಗಳೇ ಇಲ್ಲದ ದಪ್ಪ ಚರ್ಮದ ಈ ಸರ್ಕಾರಗಳಿಗೆ ರೈತರ ಕಷ್ಟ ಅರ್ಥವಾಗುತ್ತಿಲ್ಲ, ವಿಶ್ವಕ್ಕೆ …

biklu shivu murder case

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆಯಿದೆ. ಈಗಾಗಲೇ ಭೈರತಿ ಬಸವರಾಜುಗಾಗಿ …

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ …

Stay Connected​
error: Content is protected !!