ಈ ಹಿಂದೆ ಮೈಸೂರಿನಿಂದ ಬೆಂಗಳೂರಿಗೆ ಪ್ರತಿದಿನ ರಾತ್ರಿ 12 ಗಂಟೆಗೆ ಪ್ಯಾಸೆಂಜರ್ ರೈಲು ಸಂಚರಿಸುತ್ತಿತ್ತು. ಆದರೆ ಕೊರೊನಾ ಸಂದರ್ಭದಲ್ಲಿ ಈ ರೈಲನ್ನು ಸ್ಥಗಿತಗೊಳಿಸಲಾಗಿತ್ತು. ಈವರೆಗೂ ಸ್ಥಗಿತಗೊಳಿಸಲಾಗಿದ್ದ ರೈಲು ಸಂಚಾರ ಆರಂಭಗೊಳ್ಳದ ಇರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸಾಮಾನ್ಯವಾಗಿ ದೂರದ ಊರಿಗೆ ರೈಲಿನಲ್ಲಿ ಪ್ರಯಾಣಿಸುವವರು …