Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

andolana desk

Homeandolana desk

ಬೆಳಗಾವಿ: ಕುಣಿಗಲ್ ತಾಲ್ಲೂಕಿನ ಸಹಕಾರಿ ರಂಗಕ್ಕೆ ಅನುದಾನ ನೀಡಿಕೆಯಲ್ಲಿ ತಾರತಮ್ಯವಾಗಿದ್ದಲ್ಲಿ, ಮುಂದಿನ ವರ್ಷದಿಂದ ನಿವಾರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ಶಾಸಕ ಡಾ. ಎಚ್.ಡಿ.ರಂಗನಾಥ್ ಅವರ ಚುಕ್ಕೆ ಗುರುತಿನ …

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು. ಉರಿಯುವುದರ …

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌ ಕಾಲೋನಿಯಲ್ಲಿ ನಡೆದಿದೆ. ಇದನ್ನು ಓದಿ: ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು ಮೃತನನ್ನು ಬಿಹಾರ ಮೂಲದ ಬರಿಕುಲ್‌ ಎಂದು …

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮೊಟ್ಟ ಮೊದಲ ಬಾರಿಗೆ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದ್ದು, ಡಿಸೆಂಬರ್.‌25ಕ್ಕೆ …

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌ ನಿರಾಕರಿಸಿದ್ದು, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧದ ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ …

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿರುವ ವೆಂಕಟೇಶ್ ಪ್ರಸಾದ್ ಅವರು, ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ …

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹುಲಿಯ ಚಲನವಲನದ ಬಗ್ಗೆ ಕಾಫಿ ತೋಟದ ಕಾರ್ಮಿಕರು ಮಾಹಿತಿ ಹಂಚಿಕೊಂಡಿದ್ದರು. ಇದೀಗ ಚೆಟ್ಟಳ್ಳಿಯ ಕಾಫಿ ತೋಟದಲ್ಲಿ ಹುಲಿ …

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದ್ದು, ದೇವರಾಯಶೆಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿರುವ ಜಯಪ್ರಕಾಶ್ ಎಂಬುವವರ ಮನೆಯಲ್ಲಿದ್ದ 180 ಗ್ರಾಂ ಚಿನ್ನ …

ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು ವಿದೇಶಿ ನೇರ ಹೂಡಿಕೆಗಳಿಗೆ (ವಿದೇಶಿ ದೀರ್ಘಾವಧಿ ಬಂಡವಾಳ ತೊಡಗಿಸಲಿಕ್ಕೆ) ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದೆ. ಅಂದರೆ ವಿದೇಶಿ ದೀರ್ಘಾವಧಿ ಹೂಡಿಕೆದಾರರು …

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ ಆರಂಭಿಸಲು ಕೋಯಿಮ್ಸ್ ನಿಂದ ಪ್ರಯತ್ನ ನಡೆದಿದ್ದು, ಸದ್ಯದಲ್ಲಿಯೇ ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ ಲಭಿಸಲಿದೆ. ಕಳೆದ ವರ್ಷದ …

Stay Connected​
error: Content is protected !!