‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡುವಂತಾದರೆ ಗಟ್ಟಿಯಾಗಿ ನೆಲೆಯೂರಲು ಸಾಧ್ಯ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅಭಿಪ್ರಾಯಪಟ್ಟರು. ನಗರದ …










