Mysore
19
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

andolana desk

Homeandolana desk

ಮೊಡವೆಗಳು ದೇಹದ ಹಾರ್ಮೋನುಗಳ ಏರಿಳಿತಗಳಿಗೆ ಸಂಬಂಧಿಸಿವೆ. ಇವು ಹಾರ್ಮೋನುಗಳ ಬದಲಾವಣೆಗಳಿಗೆ ಪ್ರತಿಕ್ರಿಯೆಯಾಗಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಟೆಸ್ಟೋಸ್ಟೆರಾನ್‌ನಂತಹ ಆಂಡ್ರೋಜಿನ್‌ಗಳ ಹೆಚ್ಚಳದಿಂದಾಗಿ ಮೊಡವೆಗಳು ಉಂಟಾಗಿ ನೋವಿನಿಂದ ಕೂಡಿರುತ್ತದೆ. ಈ ಮೊಡವೆಗಳನ್ನು ನಿಯಂತ್ರಿಸುವುದು ಹೇಗೆ ಅಂತೀರಾ? ಅದಕ್ಕಾಗಿ ನೀವು ಚರ್ಮದ ಆರೈಕೆಯನ್ನು ದಿನಚರಿಯನ್ನಾಗಿ ಅನುಸರಿಸಬೇಕಾಗುತ್ತದೆ. ಇದು …

ರಮ್ಯಾ, ಅರವಿಂದ್ ಚಳಿಗಾಲ ಬಂತೆಂದರೆ ಸಾಕು ಶೀತ, ಜ್ವರದ ಸಮಸ್ಯೆಗಳು ಬಹುತೇಕರನ್ನು ಬಾಧಿಸುತ್ತದೆ. ಚಳಿಗಾಲದಲ್ಲಿ ಬೆಟ್ಟದ ನೆಲ್ಲಿಕಾಯಿಯನ್ನು ಬಳಸುವುದರಿಂದ ಚಳಿಗಾಲದಲ್ಲಿ ಬಾಧಿಸುವ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅಂಶವು ಹೇರಳವಾಗಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಅಲ್ಲದೆ …

ಚಿತ್ರ ವೆಂಕಟರಾಜು ಚಿತ್ರರಂಗದಲ್ಲಿ ನಿರ್ದೇಶಕಿಯರು ಬಹಳ ಅಪರೂಪ ಅದರಲ್ಲೂ ಕನ್ನಡ ಚಿತ್ರರಂಗದಲ್ಲಂತೂ ಬೆರಳೆಣಿಕೆಯಷ್ಟು ಮಹಿಳೆಯರು ಚಿತ್ರ ನಿರ್ದೇಶನ ಮಾಡಿದ್ದಾರೆ, ಮಾಡುತ್ತಿದ್ದಾರೆ. ಪ್ರೇಮಾ ಕಾರಂತ್, ರೂಪಾ ಅಯ್ಯರ್, ಸುಮನಾ ಕಿತ್ತೂರು, ವಿಜಯಲಕ್ಷ್ಮಿ ಸಿಂಗ್‌, ಚಂಪಾ ಶೆಟ್ಟಿ ಹೀಗೆ ಕೆಲವೊಂದಿಷ್ಟು ಮಹಿಳೆಯರು ಮಾತ್ರ ಸಿನಿಮಾ …

• ಕಾ.ತ.ಚಿಕ್ಕಣ್ಣ ಇವತ್ತಿನ ಸಾಮಾಜಿಕ ಸಂದರ್ಭದಲ್ಲಿ ಸರ್ಕಾರವು ಸಾಧಕರ, ಸಂತರ ಜಯಂತಿಗಳನ್ನು ವ್ಯಾಪಕವಾಗಿ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಕನಕದಾಸರನ್ನು ಕುರು ಬರು, ಬಸವಣ್ಣನವರನ್ನು, ಲಿಂಗಾಯತರು, ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ದಲಿತರು ಮುಂತಾಗಿ ಅವರವರ ಜಾತಿಗೆ ಅಂಟಿಸಿ ಕೊಳ್ಳುತ್ತಿದ್ದಾರೆಂಬ ಮಾತುಗಳು ಪ್ರಧಾನವಾಗಿಯೇ …

ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಆರೋಪ ರಾಜಕೀಯ ವಲಯಗಳಲ್ಲಿ ಕೋಲಾಹಲವನ್ನೆಬ್ಬಿಸಿದೆ. ರಾಜ್ಯ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ನಮ್ಮ ಪಕ್ಷದ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದಕ್ಕಾಗಿ ತಲಾ ಐವತ್ತು ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದಾರೆ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ …

ರಮೇಶ್ ಪಿ. ರಂಗಸಮುದ್ರ ಮೇಕೆಗಳನ್ನು ಬಡವರ ಪಾಲಿನ ಆಕಳು ಎಂದೇ ಕರೆಯಲಾಗುತ್ತದೆ. ಮೇಕೆ ಸಾಕಾಣಿಕೆ ಎಂಬುದು ನಂಬಲರ್ಹವಾದ ಉಪ ಕಸುಬಾಗಿದ್ದು, ಕೃಷಿ ಯೊಂದಿಗೆ ಮೇಕೆ ಸಾಕಾಣಿಕೆಯು ರೈತರಿಗೆ ಆರ್ಥಿಕ ಆಶಾಕಿರಣವಾಗಿ ಗುರುತಿಸಿಕೊಂಡಿದೆ. ನಮ್ಮ ದೇಶದಲ್ಲಿ 34 ಮೇಕೆ ತಳಿಗಳನ್ನು ಗುರುತಿಸಲಾಗಿದ್ದು, ಕರ್ನಾಟಕದಲ್ಲಿಯೇ …

“ಆಂದೋಲನ'ದೊಂದಿಗೆ ಆರ್.ಅಶೋಕ್ ಅಂತರಂಗದ ಮಾತು ಬಿಜೆಪಿ ನಾಯಕ ಆರ್.ಅಶೋಕ್‌ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ನೇಮಕಗೊಂಡು ಸೋಮವಾರ (ನ.18)ಕ್ಕೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅವರ ಸಂದರ್ಶನ ಪ್ರಕಟಿಸಲಾಗಿದೆ. ಆಂದೋಲನ: ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಒಂದು ವರ್ಷ, ಸರ್ಕಾರದ ದುರಾಡಳಿತದ ಸಾಕಷ್ಟು …

ಕೆ.ಬಿ.ರಮೇಶನಾಯಕ   ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಸೇವೆ ವಿಸ್ತರಣೆ ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ …

ಮೈಸೂರು ಗ್ರಾಹಕರ ಪರಿಷತ್‌ ಸೇರಿದಂತೆ ಸಾರ್ವಜನಿಕರ ಆಕ್ರೋಶ ವಾಸು ವಿ.ಹೊಂಗನೂರು ಮೈಸೂರು: ನಗರದ ಫುಟ್‌ ಪಾತ್‌ಗಳಿಗೆ ಇಂಟರ್‌ಲಾಕ್ ಟೈಲ್ಸ್‌ ಗಳನ್ನು ಅಳವಡಿಸಿ ಸಿಮೆಂಟ್ ಹಾಕುತ್ತಿರುವುದರಿಂದ ಭೂಮಿಯಲ್ಲಿ ನೀರು ಇಂಗದೆ ಅಧಿಕ ಮಳೆ ಬಂದಾಗ ತಗ್ಗು ಪ್ರದೇಶಗಳಲ್ಲಿರುವ ನುಗ್ಗುತ್ತಿರುವುದು ಒಂದು ಸಮಸ್ಯೆಯಾದರೆ, ಮತ್ತೊಂದೆಡೆ …

Stay Connected​