ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ ಮೈಕ್ರೋ ಜೆರಾಕ್ಸ್ ಮಾಡಿಸುವ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಾಗಿರುತ್ತದೆ. ಬಹು ನಿರೀಕ್ಷಿತ ಪ್ರಶ್ನೆಗಳಿಗೆ ತಕ್ಕ ಉತ್ತರವನ್ನು ಮೈಕ್ರೋ ಜೆರಾಕ್ಸ್ ಮಾಡಿಸಿ ಚಿಕ್ಕ …









