Mysore
22
overcast clouds

Social Media

ಮಂಗಳವಾರ, 19 ಮೇ 2026
Light
Dark

andolana desk

Homeandolana desk

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ ನಡುಗಿಸಿದೆ. ಈ ಪ್ರಬಲ ಕಂಪನದ ಬೆನ್ನಲ್ಲೇ ಜಪಾನ್ ಹವಾಮಾನ ಸಂಸ್ಥೆಯು ಸುನಾಮಿ ಎಚ್ಚರಿಕೆಯನ್ನು ಕೊಟ್ಟಿದೆ. ಸುಮಾರು ಮೂರು ಮೀಟರ್ ಎತ್ತರದ …

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೈಬ್ ಸೈಟ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಕಾವೇರಿ ನದಿ ತೀರದಲ್ಲಿ ಒತ್ತುವರಿಯಾಗಿರುವ …

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಕತ್ತರಘಟ್ಟ ಗ್ರಾಮದ ಸತೀಶ್ ಅವರ ಮಗ ಕಿರಣ್ ಅವರೇ ಚಿರತೆ ದಾಳಿಗೆ ಒಳಗಾಗಿ ಗಾಯಗೊಂಡಿರುವ ರೈತ. ಸೋಮವಾರ …

lakshmi habbalkar

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ …

ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಬೇತು ಗ್ರಾಮದ ಪ್ರಸಿದ್ಧ ಶ್ರೀ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಖಡ್ಗದೊಂದಿಗೆ …

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನ ಅಶೋಕಪುರಂ, ಕಡಕೊಳ, ನಂಜನಗೂಡು ಹಾಗೂ ಚಾಮರಾಜನಗರ ರೈಲು ನಿಲ್ದಾಣಗಳಲ್ಲಿ ಪರಿಶೀಲಿಸಿದ ಅವರು, ಪ್ರಗತಿಯಲ್ಲಿರುವ ರೈಲ್ವೆ …

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ ನಗರ ಪೊಲೀಸ್ ಆಯುಕ್ತರೊಂದಿಗೆ ಅಪರಾಧ ತಡೆ ಹಾಗೂ ಇನ್ನಿತರ ವಿಚಾರಗಳ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿದರು. ಪೊಲೀಸ್ ಮಹಾನಿರ್ದೇಶಕ …

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ ಫ್ಯಾಷನ್ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ …

Mysuru: No electricity all day tomorrow in this area!

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ ೧೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೦೬ …

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ …

Stay Connected​
error: Content is protected !!