ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು ವಾಹನ ಸವಾರರು ಈ ಮಾರ್ಗದಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆಯಾಗುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟವರು …









