Mysore
22
overcast clouds

Social Media

ಗುರುವಾರ, 22 ಅಕ್ಟೋಬರ್ 2026
Light
Dark

andolana desk

Homeandolana desk

ಎಂ.ಯೋಗಾನಂದ್ ಹಿರಿಕ್ಯಾತನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇಗುಲ; ಭಕ್ತರಿಂದ ಅನ್ನಸಂತರ್ಪಣೆ  ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರಿಕ್ಯಾತನಹಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಮಹದೇಶ್ವರ ದೇಗುಲದ ಉದ್ಘಾಟನೆ ಫೆ.೬ರಂದು ನಡೆಯಲಿದೆ. ಫೆ.೪ರ ಬುಧವಾರದಿಂದಲೇ ಮಲೆ ಮಹದೇಶ್ವರ ದೇವರ ಪ್ರತಿಷ್ಠಾಪನೆ ಮತ್ತು ಗೋಪುರ ಶಿಖರ, ಕಳಸ ಪ್ರತಿಷ್ಠಾಪನಾ …

ಮಂಜು ಕೋಟೆ ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ; ರೈತರು, ಸಾರ್ವಜನಿಕರು ನಿರಾಳ  ಎಚ್.ಡಿ.ಕೋಟೆ: ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷ ತಡೆಗಟ್ಟಲು ನಿರ್ಮಿಸಲಾಗಿದ್ದ ರೈಲ್ವೆ ಕಂಬಿಗಳಿಗೆ ದಾನಿಗಳ ಮೂಲಕ ಅರಣ್ಯ ಅಧಿಕಾರಿಗಳು ತಂತಿ ಜಾಲರಿಗಳನ್ನು ಅಳವಡಿಸಿ ಹೊಸ ಪ್ರಯೋಗ ಮಾಡಿರುವುದು ಯಶಸ್ವಿಯಾಗಿದ್ದು, ರೈತರು …

ಫೋನ್ ಇನ್ ಕಾರ್ಯಕ್ರಮಲ್ಲಿ ಭಾರತ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಹಲವು ಸಲಹೆ  ಕುಮಾರ್, ಬೆಂಗಳೂರು: ರೊಬೊಟಿಕ್ಸ್ ಶಸಚಿಕಿತ್ಸೆಗೂ, ಸಾಮಾನ್ಯ ಶಸ್ತ್ರಚಿಕಿತ್ಸೆಗೂ ಇರುವ ವ್ಯಾತ್ಯಾಸ ಹಾಗೂ ಅನುಕೂಲಗಳೇನು? ಡಾ.ರಕ್ಷಿತ್: ರೊಬೊಟಿಕ್ಸ್ ಶಸಚಿಕಿತ್ಸೆಹೆಚ್ಚು ಸೂಕ್ತವಾದದ್ದು, ಇದರಿಂದ ರಕ್ತ ವ್ಯರ್ಥವಾಗುವುದು, ನರಗಳಿಗೆ ಹಾನಿಯಾಗುವುದು ತಪ್ಪುತ್ತದೆ. ಶಸ್ತ್ರಚಿಕಿತ್ಸೆನಡೆದ ೨ …

ಗಿರೀಶ್ ಹುಣಸೂರು ಅವಘಡಗಳು ಹೆಚ್ಚುತ್ತಿರುವ ಹಿನ್ನೆಲೆ; ರಾಜ್ಯದಲ್ಲೂ ಯೋಜನೆ ಜಾರಿಗೆ ಮಕ್ಕಳ ಹಕ್ಕು ಗಳ ರಕ್ಷಣಾ ಆಯೋಗ ಮನವಿ ಮೈಸೂರು: ಇತ್ತೀಚಿನ ವರ್ಷಗಳಲ್ಲಿ ರಸ್ತೆ ಅಪಘಾತ ಮತ್ತು ಇತರೆ ಅವಘಡಗಳಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಜೀವ ಹಾನಿ, ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುವ ಪ್ರಕರಣಗಳು ಹೆಚ್ಚುತ್ತಿರುವ …

dgp murder case

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ ಸಂತೋಷ ಹಾಗೂ ನೆಮ್ಮದಿಯನ್ನು ಹಣದಿಂದ ಕೊಳ್ಳಲು ಸಾಧ್ಯವಿಲ್ಲ. ಹಣ ಅತಿಯಾದಾಗ ಅದರ ಸರಿಯಾದ ನಿರ್ವಹಣೆ ಇಲ್ಲದಿದ್ದರೆ ಅದು ಕೆಲಸ, ನೆಮ್ಮದಿ …

ಓದುಗರ ಪತ್ರ

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ ನೀರು ನಿಂತು ದುರ್ನಾತ ಬೀರುತ್ತಿದೆ. ಪ್ಲಾಸ್ಟಿಕ್ ಕವರ್‌ಗಳು ಸೇರಿ ಇನ್ನಿತರ ತ್ಯಾಜ್ಯ,ಕಸ ಕಡ್ಡಿಗಳು ಮೋರಿಯಲ್ಲಿ ಬಿದ್ದು ತುಂಬಾ ಕೆಟ್ಟ ವಾಸನೆ …

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು ಸ್ವಾಗತಾರ್ಹ. ಕನ್ನಡ ಚಲನ ಚಿತ್ರ ರಂಗದಲ್ಲಿ ೫ ದಶಕಗಳಿಗೂ ಹೆಚ್ಚು ಕಾಲದಿಂದ ತೊಡಗಿಸಿಕೊಂಡಿರುವ ಡಾ.ಜಯಮಾಲ ಅವರು, ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, …

ಓದುಗರ ಪತ್ರ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ ಮತ್ತು ಹಣ ದುರುಪಯೋಗದ ಆರೋಪಿಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಚಾರಣೆ ನಡೆಸುತ್ತಿದೆ. ಈ ಕಾರಣಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್‌ಗೆ ಕನ್ನಡ …

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ ಕ್ಷೇತ್ರದಲ್ಲಿದೆ. ಅದನ್ನು ಹೊರತುಪಡಿಸಿದರೆ ದಕ್ಷಿಣದಲ್ಲಿರುವ ಏಕೈಕ ದೇವಾಲಯ ಸಾತನೂರಿನಲ್ಲಿರುವುದು ಬಹುತೇಕರಿಗೆ ತಿಳಿದಿಲ್ಲ. ಈ ದೇವಾಲಯದ ವಿಶೇಷವೆಂದರೆ ಮುಂಭಾಗ ಸಾರ್ವಜನಿಕ ಸ್ಮಶಾನ, …

Stay Connected​
error: Content is protected !!