ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ ಮಹತ್ವದ ಸಂಗತಿ! ಆದರೀಗ ಉಳಿದಿರುವುದು ವರದಿಯ ಅನುಷ್ಠಾನದ ಸರದಿ! -ಸಿ.ಪಿ.ಸಿದ್ಧಾಶ್ರಮ, ಮೈಸೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ ಮಹತ್ವದ ಸಂಗತಿ! ಆದರೀಗ ಉಳಿದಿರುವುದು ವರದಿಯ ಅನುಷ್ಠಾನದ ಸರದಿ! -ಸಿ.ಪಿ.ಸಿದ್ಧಾಶ್ರಮ, ಮೈಸೂರು
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ ಅಥವಾ ಕಚೇರಿಯ ವಿದ್ಯುತ್ ಬಿಲ್‌ಗೆ ಸೇರಿಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನೀಡಿದ ಸಲಹೆ ಅತ್ಯಂತ ಸಕಾಲಿಕ ಹಾಗೂ ಪ್ರಶಂಸನೀಯ. ಸರ್ಕಾರಕ್ಕೆ …
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ಒಬ್ಬ ವೀರನೇ ಸರಿ. ಉಗ್ರ ಮನಸ್ಥಿತಿಯ ಸಹ ಪೈಲಟ, ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ …
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು ನಾನು ಮಕ್ಕಳ ಜೊತೆಗೆ ಕೆಲಸ ಮಾಡುತ್ತಾ ಇರುವುದರಿಂದ, ಸಾಮಾಜಿಕ ಮಾಧ್ಯಮಗಳು ಮತ್ತು ಮಕ್ಕಳ ಕುರಿತು ಹಲವು ಆಯಾಮಗಳನ್ನು ಗುರುತಿಸಲು ಸಾಧ್ಯವಾಗುತ್ತಿದೆ. …
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು ಪ್ರಸಿದ್ಧರಾಗಿದ್ದಾರೆ. ಬಾಲ್ಯದಿಂದಲೇ ಇವರು ಸತ್ಯ, ಸರಳತೆ ಮತ್ತು ಪ್ರಾಮಾಣಿಕ ತತ್ವಗಳನ್ನು ಅಳವಡಿಸಿಕೊಂಡಿದ್ದರು. ಮುಂದೆ ಇಡೀ ದೇಶಕ್ಕೆ ಗಾಂಧಿಜಿಯವರು ಸತ್ಯ ಮತ್ತು …
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು ನಮ್ಮ ನೇತಾರರಾದ ಗಾಂಧಿ ನಡೆದರೆ ? ಈ ವಾಸ್ತವ ಆಲೋಚನೆಯೊಡನೆ ಯೋಚಿಸಿದಾಗ, ನಮ್ಮ ಗಾಂಧಿ ಕಾಲೋನಿಯಲ್ಲಿ ಹುಟ್ಟು, ಶಿಕ್ಷಣ, ಆರೋಗ್ಯ …
ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ ಕ್ರಮಗಳನ್ನು ಪ್ರತಿರೋಧಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿರುತ್ತದೆ. ಆದರೆ ಗಾಂಧಿ ತೀವ್ರ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಒಂದು ದೊಡ್ಡ ಚಳವಳಿಯ ಪೂರ್ವ ತಯಾರಿಗೆ ಪ್ರವಾಸದಲ್ಲಿರುತ್ತಾರೆ. ಮಾತೆರಾನ್ …
೨೨ ವಾರಗಳ ಗಾಂಧಿ ಅರಿವಿನ ಯಾನ ಮಹಾತ್ಮ ಗಾಂಧೀಜಿಯವರ ಜೊತೆಗಿನ ನಿಮ್ಮ ‘ಆಂದೋಲನ’ ಪತ್ರಿಕೆಯ ಅರಿವಿನ ಯಾನದ ಈ ವರ್ಷದ ಕೊನೆಯ ಪುಟ ಇದು. ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಸಹಯೋಗದಲ್ಲಿ ನಡೆದ ಇಪ್ಪತ್ತೆರಡು ವಾರಗಳ ಈ ಅರಿವಿನ ನಡಿಗೆ ಕನ್ನಡ ಪತ್ರಿಕೋದ್ಯಮದಲ್ಲಿ …