Mysore
26
scattered clouds

Social Media

ಬುಧವಾರ, 20 ಮೇ 2026
Light
Dark

andolana desk

Homeandolana desk

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಚಳಿಯ ತೀವ್ರತೆ ಹೆಚ್ಚಾಗಿರುತ್ತದೆ. ಹಗಲು ವೇಳೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗುವ ಸಂಭವವಿದೆ ಎಂದು ಹವಾಮಾನ …

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ ಕೋಟೆ ಅರಣ್ಯದಲ್ಲಿ ನಡೆದಿದೆ. ಹಳೆಕೋಟೆ ನಿವಾಸಿ ಫ್ರಾನ್ಸಿಸ್‌ ಎಂಬುವವರಿಗೆ ಸೇರಿದ ಮೇಕೆಗಳು ಇವಾಗಿದ್ದು, ಎಂದಿನಂತೆ ಮೇಯಲು ಬಿಟ್ಟಿದ್ದಾಗ ಅವು ಅರಣ್ಯ …

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ. 7 ಮಂದಿ ಕೈ ಕಾಲು ಪರಚಿ, ಕಚ್ಚಿ ಗಾಯಗೊಳಿಸಿದೆ. ಪಟ್ಟಣದ ಕೆನರಾ ಬ್ಯಾಂಕ್‌ ಸಮೀಪ ಬಸ್‌ಗಾಗಿ ಕಾಯುತ್ತಾ ನಿಂತಿದ್ದವರ ಹಾಗೂ …

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರ ವಾಚ್‌ ವಿಚಾರ ಬಂದಾಗ ಯಾರೋ ಗಿಫ್ಟ್‌ ಆಗಿ ಕೊಟ್ಟಿದ್ರು ಎಂದು ಹೇಳಿದ್ದರು. ರಾಜಕಾರಣಿಗಳಾಗಿ ಇಂತಹ ದುಬಾರಿ ಗಿಫ್ಟ್‌ …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಎರಡನೇ ಸಿನಿಮಾ ಇದಾಗಿದೆ. ಸತ್ಯ ಜ್ಯೋತಿ ಫಿಲಂಸ್‌, ಕಿಚ್ಚ ಕ್ರಿಯೇಷನ್ಸ್‌ ನಿರ್ಮಾಣ ಮಾಡಿದೆ. ಡಿಸೆಂಬರ್.‌25ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಟ್ರೇಲರ್‌ನಲ್ಲಿ …

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪವನ್‌ ಕಲ್ಯಾಣ್‌, ಬಳಿಕ ಉಡುಪಿಗೆ ಆಗಮಿಸಿದ್ದು, ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆದರು. ಬಳಿಕ …

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ ಸೇರಿದ 20 ಮೂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ರೈತ ಮಧು ಎಂಬುವವರು ಕಾಫಿ ಹಣ್ಣು …

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ಸ್ಮೃತಿ ಮಂದಾನ ಮೌನಮುರಿದಿದ್ದು, ತಮ್ಮ ಮದುವೆ ರದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಮೃತಿ ಮಂದಾನ ಈ …

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿದೆ. ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನೈಟ್‌ ಕ್ಲಬ್‌ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಿಬ್ಬಂದಿ, ನಾಲ್ವರು ಪ್ರವಾಸಿಗರು …

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

Stay Connected​
error: Content is protected !!