Mysore
29
scattered clouds

Social Media

ಬುಧವಾರ, 20 ಮೇ 2026
Light
Dark

andolana desk

Homeandolana desk

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ , ೯.೫೦ಕ್ಕೆ, ಮಧ್ಯಾಹ್ನ ೧.೫೦ಕ್ಕೆ, ಸಂಜೆ ೫ಕ್ಕೆ ರೈಲು ಸಂಚಾರ ಆರಂಭಿಸಿದರೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಹಾಗೂ ಕಾರ್ಖಾನೆಗೆ ತೆರಳುವ …

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ ಒಂದು ಪರಿ ಹಾರ ಕಂಡುಕೊಳ್ಳುವುದು ಅತ್ಯಗತ್ಯ. ನಾನು ೮೩ ವರ್ಷ ವಯಸ್ಸಿನವನು. ನಾಯಿಗಳೊಂದಿಗೇ ಬೆಳೆದವನು. ಕೆಲವೊಮ್ಮೆ ಅವು ಅನಾರೋಗ್ಯದಿಂದ ನನ್ನನ್ನು …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ ಕಳೆದ ಒಂದು ದಶಕದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಒಂದೊಂದಾಗಿ ಬದಲಾಯಿಸಿಕೊಂಡು ಬರುತ್ತಿದೆ. ತನಗಿರುವ ಸಂವಿಧಾನದತ್ತ ಅಧಿಕಾರದಂತೆ ಹಿಂದಿನ …

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೂ ಅದರ ಬಿಸಿ ತಟ್ಟಿದೆ. ಈ ನಿಲ್ದಾಣದಿಂದ ಹಾರಾಟ ನಡೆಸುತ್ತಿದ್ದ ಸಂಸ್ಥೆಯ ಎರಡೂ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡು, …

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ ಹಲವು ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಮಕ್ಕಳು …

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ ‘ಯಾವ್ ಕಾರ್ಯಕ್ರಮ ಸಾ?’ ತಿರುಗಿ ಪ್ರಶ್ನಿಸಿದರು. ‘ಸಂವಿಧಾನ ದಿನಾಚರಣೆ’ ಎಂದು ಉತ್ತರಿಸಿದೆ. ‘ಸಮ್ಮಿದಾನ ಏನೇಳಿದು?!.. ಕಾನೂನು ಎಲ್ಲ್ರೂಗೂ ಒಂದೇ.. ಎಲ್ಲರೂ …

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು ಹೆಸರಿಟ್ಟಿದ್ದ ಎಮ್ಮೆಯ ಮೇಲೆ ಕುಳಿತುಕೊಂಡು ಹಿಂದೆ ಎರಡು ಎಮ್ಮೆಗಳು ಬರುವಂತೆ ಹಗ್ಗವನ್ನ ಹಿಡಿದುಕೊಂಡು ರಾಜವೈಭೋಗದಲ್ಲಿ ಹೋಗುತ್ತಿದ್ದೆನು. ಒಂದೊಂದು ಎಮ್ಮೆಯ ಕತ್ತಿಗೂ …

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ ನಂತರ ಕತೆಗಾರ ಅಥವಾ ಕವಿಯ ಬರೆಹ ಚಾತುರ್ಯದ ನೈಜ ಪರೀಕ್ಷೆ. ಸಂಪಾದಕರಿಂದ ಬರುವ ಉತ್ತರಕ್ಕಾಗಿ ಚಾತಕಪಕ್ಷಿಯಂತೆ ಕಾದು ಕಾದೂ ಉತ್ತರವಿಲ್ಲದಿದ್ದಾಗ, …

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಕಾಣಿಸಿಕೊಂಡಿರುವ ಅಪರೂಪದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಪಿಜಿ ಪಾಳ್ಯ ಅರಣ್ಯಪ್ರದೇಶದಿಂದ ಅರಣ್ಯ …

Stay Connected​
error: Content is protected !!