Mysore
27
scattered clouds

Social Media

ಬುಧವಾರ, 20 ಮೇ 2026
Light
Dark

andolana desk

Homeandolana desk

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು …

B.Y Vijayendra

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ವೇಳೆ ನಾವು …

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ ಹುಲಿ ಮರಿಯೊಂದು ಜಮೀನಿನಲ್ಲಿ ಓಡಾಡುತ್ತಿತ್ತು. ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿ ಸಮನ್ಸ್‌ …

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಗಣೇಶ್‌ ಗೌಡ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೊಲೆಗೂ ಮುನ್ನ ಶುಕ್ರವಾರ ರಾರ್ತಿ 10.30ರ ವೇಳೆ ಸಖರಾಯಪಟ್ಟಣ …

cm siddaramaiah

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕಾಲಾತೀತ, ಮೌಲ್ಯಾಧಾರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳನ್ನು ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ನಿನ್ನೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು …

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದ್ದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌ ಬೆನ್ನುನೋವಿಗೆ ಫಿಸಿಯೊಥೆರಪಿ ಬೇಕಿಲ್ಲ ಎಂದು ಸಿ.ವಿ.ರಾಮನ್‌ ಆಸ್ಪತ್ರೆ ವೈದ್ಯರ ತಂಡದಿಂದ ಜೈಲಾಧಿಕಾರಿಗಳಿಗೆ ವರದಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ …

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು, ಈ ಸಂಬಂಧ ಕೇಸ್‌ ದಾಖಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಎಂ.ಎ.ಸಲೀಂ, …

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು ದಿನಗಳಿಂದ ವ್ಯಾಪಕ ಕಾರ್ಯಾಚರಣೆಯ ಅವ್ಯವಸ್ಥೆಯಿಂದ ಬಳಲುತ್ತಿರುವ ವಿಮಾನಯಾನ ಸಂಸ್ಥೆಯು ಶುಕ್ರವಾರ 1000ಕ್ಕೂ ಹೆಚ್ಚು ಮತ್ತು ಗುರುವಾರ 550 ರದ್ದತಿಗಳನ್ನು ದಾಖಲಿಸಿದೆ. …

Stay Connected​
error: Content is protected !!