ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಎಂಬಾತ ಡಿಸೆಂಬರ್.3ರಂದು 9ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ …
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಎಂಬಾತ ಡಿಸೆಂಬರ್.3ರಂದು 9ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ …
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್ ಅವರು ಮುಸ್ಲಿಮರಿಗೆ ‘ಮೆಕ್ಕಾ ಹಾಗೂ ಮದೀನಾ’ ಎಷ್ಟು ಮುಖ್ಯವೋ, ಹಿಂದೂಗಳಿಗೆ ಅಷ್ಟೇ ಮುಖ್ಯವಾದ ‘ಶ್ರೀ ಕೃಷ್ಣನ ಜನ್ಮಸ್ಥಳ ಮಥುರಾ ಮತ್ತು …
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ ವಿಚಾರವಾಗಿ ಬಹಿರಂಗವಾಗಿ ದ್ವೇಷ ಭಾಷಣ ಮಾಡುವವರಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ಸೇರಿದಂತೆ ೫ ಸಾವಿರ ರೂ. ದಂಡ …
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ ವೇಳೆಗೆ ಆ ಜನಸ್ತೋಮ ಅಂಬೇಡ್ಕರ್ ಅಮರ್ ಹೇ! ಅಮರ್ ಹೇ! ಎಂದು ಒಮ್ಮೆಲೆ ಉದ್ಗರಿಸುತ್ತಿತ್ತು. ಅಂಬೇಡ್ಕರ್ ಅವರ ಪಾರ್ಥಿವ ಶರೀರವನ್ನು …
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ ಹಂತಕ್ಕೆ ಬಂದಿದ್ದು, ಇಷ್ಟರಲ್ಲೇ ಮೇಲ್ಸೇತುವೆ ಕಾಮಗಾರಿ ಪ್ರಾರಂಭ ಆಗುವ ಲಕ್ಷಣ ಕಾಣುತ್ತಿದೆ. ಮೇಲ್ಸೇತುವೆಗೆ ಗ್ರಾಮದ ಹೆದ್ದಾರಿ ಬದಿಯಲ್ಲಿ ೧.೨೭ ಹೆಕ್ಟೇರ್ …
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ ವಾರದಲ್ಲಿ ಆರಂಭವಾಗಲಿದೆ. ವಿಶ್ವ ಪ್ರಸಿದ್ಧ ಚಾಮುಂಡಿ ಬೆಟ್ಟವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಪ್ರಸಾದ ಯೋಜನೆಯಡಿ ಆಯ್ಕೆ ಮಾಡಿದೆ. ದೇಶದ …
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ ವೈಪ ರೀತ್ಯದ ಪರಿಣಾಮ ಕೋಳಿ ಫಾರ್ಮ್‌ಗಳಲ್ಲಿ ಮೊಟ್ಟೆ ಉತ್ಪಾದನೆ ಕುಸಿತ ಕಂಡಿದ್ದು, ಜತೆಗೆ ವಿದೇಶಗಳಿಗೆ ಮೊಟ್ಟೆ ರಫ್ತು ಪ್ರಮಾಣ ಹೆಚ್ಚಿರುವುದರಿಂದ ಸ್ಥಳೀಯವಾಗಿ …
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ …
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ. ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು …