Mysore
20
overcast clouds

Social Media

ಮಂಗಳವಾರ, 21 ಜುಲೈ 2026
Light
Dark

andolana desk

Homeandolana desk
dgp murder case

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ ಕೃತ್ಯವನ್ನು ಎಸಗಿರುವ ಆರೋಪಿಯನ್ನು ಸ್ವತಃ ಗ್ರಾಮಸ್ಥರೇ ನೇರವಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕೃತ್ಯವನ್ನು ಎಸಗಿರುವ ವ್ಯಕ್ತಿಯ ಹಿಂದೆ ಕೆಲಸ …

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ ಎಂಬುದು ಇಂದಿನ ಮಕ್ಕಳಲ್ಲಿ ಅತೀ ವಿರಳವಾಗಿ ಕಂಡುಬರುತ್ತಿದೆ. ಸಮಯಕ್ಕೆ ಪ್ರಥಮ ಪ್ರಾಶಸ್ತ್ಯ ಕೊಟ್ಟವರು ಎಂದಿಗೂ ಸೋತ ಚರೀತ್ರೆಯೇ ಇಲ್ಲ. ಆದರ್ಶ …

ಓದುಗರ ಪತ್ರ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಪ್ಪಣೆ ಕೊಡಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂಬ ಸತ್ಯ ಅವರಿಗೆ ಗೊತ್ತಿಲ್ಲದ …

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು ಅವಳು ಮೂರು ತಿಂಗಳುಗಳ ಕಾಲ ಹಾಸಿಗೆಯಲ್ಲಿರಬೇಕಾಯಿತು. ಅದಾಗಿ ಒಂಬತ್ತು ತಿಂಗಳ ನಂತರ ಮತ್ತೊಮ್ಮೆ ಅದೇ ಕಾಲ ಮೂಳೆ ಮುರಿಯಿತು. ಆಗಲೂ …

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಂಘದ ನೂತನ ಕಾರ್ಯದರ್ಶಿ ನೇಮಕ ವಿಚಾರದಲ್ಲಿ ಬೈಲಾ ಮೀರಿ ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸಂಘದ …

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ತಾಂತ್ರಿಕ ಶಿಕ್ಷಣ)ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದೆಂದು ಘೋಷಿಸಿರುವುದು ಶ್ಲಾಘನೀಯ. ಪ್ರಸ್ತುತ ದೇಶದಲ್ಲಿ ಅತ್ಯಂತ ದುಬಾರಿಯಾಗಿರುವ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು …

dgp murder case

ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು ನಗರದಲ್ಲಿ ೧೫-೨೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಯಾವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ನಾಯಿ ಕಡಿತಕ್ಕೆ ನೀಡುವ ಎಆರ್‌ವಿ ಲಸಿಕೆ ದೊರೆಯದ …

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ ಬಡಿದ ಭೀಕರ ಪೆಟ್ಟು. ಜವಾಬ್ದಾರಿಯುತ ಅಧ್ಯಕ್ಷರೇ ಆರ್ಥಿಕ ವಂಚನೆಯ ಆರೋಪ ಎದುರಿಸಿ ಆಜೀವ ಸದಸ್ಯತ್ವ ಕಳೆದುಕೊಳ್ಳುವಂತಾಗಿರುವುದು ನಾಲ್ಕು ಲಕ್ಷಕ್ಕೂ ಅಧಿಕ …

ಓದುಗರ ಪತ್ರ

ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಸಂಗತಿ. ಬಡವರನ್ನು ಆರ್ಥಿಕವಾಗಿ ಉತ್ತೇಜಿಸಲು ರೂಪಿಸಲಾದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕೇ ವಿನಾ ಅನರ್ಹರು ದುರುಪಯೋಗಪಡಿಸಿಕೊಳ್ಳುವುದು ಸರ್ವಥಾ ಸಲ್ಲದು. …

Stay Connected​
error: Content is protected !!