Mysore
29
scattered clouds

Social Media

ಬುಧವಾರ, 20 ಮೇ 2026
Light
Dark

andolana desk

Homeandolana desk

ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಇಂದು (ಡಿ.4) ಭಾರತಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖಾಸಗಿ …

ಮೈಸೂರು : ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೆಲಿಕಾಂ ಇಲಾಖೆ(ಡಿಒಟಿ) ಸ್ಮಾರ್ಟ್ ಪೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್‌ಗಳಲ್ಲಿ ಸರ್ಕಾರಿ ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಅನ್ನು ಪ್ರಿ ಇನ್‌ಸ್ಟಾಲ್‌ಗೊಳಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ …

ಫಲಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೊಸ ಸುಧಾರಣೆ ಕ್ರಮಗಳು ಮೈಸೂರು : ರಾಜ್ಯದಲ್ಲಿ ಪ್ರತಿವರ್ಷ ಮಳೆಗಾಲ ಮುಗಿಯುತ್ತಿದ್ದಂತೆ ಆರಂಭವಾಗುತ್ತಿದ್ದ ಮಹಾಮಾರಿ ಡೆಂಗ್ಯು ಜ್ವರಕ್ಕೆ ಹಲವಾರು ಮರಣ ಸಂಭವಿಸುತ್ತಿದ್ದವು. ಆದರೆ, ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಇದರ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವ …

ಮೈಸೂರು: ಹಪ್ಪಳ, ಸಂಡಿಗೆ, ಉಪ್ಪಿನಕಾಯಿ. . . ಹೀಗೆ ಸಣ್ಣ ಪ್ರಮಾಣದಲ್ಲಿ ಗೃಹ ಬಳಕೆ ವಸ್ತುಗಳನ್ನು ತಯಾರಿಸಿ ಕೆಲ ಮನೆಗಳಿಗೆ ಅವುಗಳನ್ನು ಮಾರಿ ಗೃಹಕೃತ್ಯದ ಜತೆಗೆ ಮನೆಯ ಸಣ್ಣಪುಟ್ಟ ಖರ್ಚುಗಳಿಗೂ ಆಗುವಷ್ಟು ಹಣ ಸಂಪಾದಿಸಿಕೊಳ್ಳುವ ದಾರಿ ಕಂಡುಕೊಂಡಿದ್ದ ಮಹಿಳೆ, ಬದಲಾದ ಕಾಲಘಟ್ಟದಲ್ಲಿ …

darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಈಗ ಪ್ರಮುಖ ಘಟ್ಟಕ್ಕೆ ಬಂದಿದೆ. ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈಗಾಗಲೇ ದೋಷಾರೋಪಣೆ ನಿಗದಿ ಪ್ರಕ್ರಿಯೆ ಮುಗಿದಿದೆ. ಎಲ್ಲ ಆರೋಪಿಗಳು ತಮ್ಮ …

ಹೊಸದಿಲ್ಲಿ : ವಿರೋಧ ಪಕ್ಷಗಳ ತೀವ್ರ ವಿರೋಧ, ಸಾರ್ವಜನಿಕ ವಲಯದ ಆಕ್ರೋಶದ ಬೆನ್ನಲ್ಲೇ ಕೇಂದ್ರ ಸರ್ಕಾರವು ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಅಳವಡಿಕೆ ಕಡ್ಡಾಯಗೊಳಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿದೆ. ಮೊಬೈಲ್‌ಗಳಲ್ಲಿ ‘ಸಂಚಾರ ಸಾಥಿ’ ಆಪ್ ಪ್ರಿ ಇನ್‌ಸ್ಟಾಲ್ ಮಾಡುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಂದ …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ಮಾರಾಟ ಮಾಡುತ್ತಿರುವಂತೆ ಎಐ ಪೋಟೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಕಾಂಗ್ರೆಸ್ ಪಕ್ಷದ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಸ್ತುತ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಮಯದಲ್ಲಿ ಸಂಸತ್ತಿನ ಕಲಾಪಗಳಿಗೆ ಗೊಂದಲವನ್ನುಂಟುಮಾಡುವ ಬೆಳವಣಿಗೆಯ …

ಹೊಸದಿಲ್ಲಿ : ಸೈಬರ್ ಭದ್ರತೆ ಮತ್ತು ಸುರಕ್ಷತಾ ಆಪ್ ಆದ ʻಸಂಚಾರ ಸಾಥಿʻ ಪರ-ವಿರೋದದ ಚರ್ಚೆಯ ನಡುವೆ, ಡಿ.೨ರಂದು ಒಂದೇ ದಿನ ಶೇಕಡಾ ೧೦ ರಷ್ಟು ಡೌನ್‌ಲೋಡ್ ಕಂಡಿದೆ ಎಂದು ದೂರಸಂಪರ್ಕ ಇಲಾಖೆ ಬುಧವಾರ ತಿಳಿಸಿದೆ. ಸೈಬರ್ ಭದ್ರತೆ ಹಿನ್ನೆಲೆ ಆಪ್ …

ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವುದು ಪಕ್ಕ. ಆದರೆ 30 ತಿಂಗಳ ನಂತರವೋ ಅಥವಾ ಅದಕ್ಕೂ ಮೊದಲೋ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಛೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. …

ಮೈಸೂರು : ಗುಡ್ ನ್ಯೂಸ್ ಯೂಟ್ಯೂಬ್ ಚಾನೆಲ್ ಮಾಲೀಕ ರಾಘವೇಂದ್ರ ವಿರುದ್ಧ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಮೊದಲನೇ ಪ್ರಕರಣದಲ್ಲಿ ಸಮಾಜ ಸೇವಕ ವಾಜಮಂಗಲದ ಶಿವು ಎಂಬವರು ರಾಘವೇಂದ್ರ ಅವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನ.30 ರಂದು …

Stay Connected​
error: Content is protected !!