ಒಂದೊಂದು ಕಡೆಗಳಲ್ಲೂ ತಲಾ ೮ ಎಕರೆ ಭೂಮಿ ಮಂಜೂರಾತಿಗೆ ಶೀಘ್ರ ಜಿಲ್ಲಾಡಳಿತಕ್ಕೆ ಪ್ರಸ್ತಾವ ಕೆ.ಬಿ.ರಮೇಶನಾಯಕ ಮೈಸೂರು: ಮುಂದಿನ ೩೦-೫೦ ವರ್ಷಗಳ ನಗರದ ಬೆಳವಣಿಗೆಯನ್ನು ಮುಂದಿಟ್ಟುಕೊಂಡು ಗ್ರೇಡ್-೧ ಮೈಸೂರು ಮಹಾನಗರ ಪಾಲಿಕೆ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡ ಬೆನ್ನಲ್ಲೇ ನಗರದ …
ಒಂದೊಂದು ಕಡೆಗಳಲ್ಲೂ ತಲಾ ೮ ಎಕರೆ ಭೂಮಿ ಮಂಜೂರಾತಿಗೆ ಶೀಘ್ರ ಜಿಲ್ಲಾಡಳಿತಕ್ಕೆ ಪ್ರಸ್ತಾವ ಕೆ.ಬಿ.ರಮೇಶನಾಯಕ ಮೈಸೂರು: ಮುಂದಿನ ೩೦-೫೦ ವರ್ಷಗಳ ನಗರದ ಬೆಳವಣಿಗೆಯನ್ನು ಮುಂದಿಟ್ಟುಕೊಂಡು ಗ್ರೇಡ್-೧ ಮೈಸೂರು ಮಹಾನಗರ ಪಾಲಿಕೆ ರಚನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡ ಬೆನ್ನಲ್ಲೇ ನಗರದ …
ಕೆ.ಪಿ.ಮದನ್ ಒತ್ತಾಸೆಯಾಗಿರುವ ಕೇಂದ್ರ, ರಾಜ್ಯ ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಸಾಲ ಮಂಜೂರಾತಿ ಕೈಗಾರಿಕಾ ನೀತಿಯಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ಮಹಿಳೆಯರು ಸ್ವಯಂ ಉದ್ದಿಮೆದಾರರಾಗಲು ಸಹಾಯಧನ ಕೇಂದ್ರ ಮುದ್ರಾ ಯೋಜನೆಯಿಂದ ಮಹಿಳೆಯರಿಗೆ ಸಾಲ ಸೌಲಭ್ಯ …
ಮೈಸೂರು : ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಬ್ಯಾಂಕ್‌ನ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್‌ಗೆ 47,72ಲಕ್ಷ ರೂ. ಹಣವನ್ನು ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ. ನಂಜನಗೂಡಿನ ನಿವಾಸಿ ಮಹದೇವ ಸ್ವಾಮಿ ಎಂಬಾತನೇ ತಾನು ಕೆಲಸ ಮಾಡುತ್ತಿದ್ದ ಸಂಸ್ಥೆಗೆ ವಂಚಿಸಿರುವ ವ್ಯಕ್ತಿ. ಮಹದೇವ …
ಹೊಸದಿಲ್ಲಿ : ದೇಶಾದ್ಯಂತ ವರದಿಯಾಗುತ್ತಿರುವ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದ ಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಲ್ಲಾ …
ಗೋಣಿಕೊಪ್ಪ : ನಾಪತ್ತೆಯಾಗಿದ್ದ 2 ವರ್ಷದ ಬಾಲಕಿಯನ್ನು ಶ್ವಾನವೊಂದು ಪತ್ತೆಹಚ್ಚಿರುವ ಘಟನೆ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಣ ಗ್ರಾಮದಲ್ಲಿ ನಡೆದಿದೆ. ಏನಿದು ಘಟನೆ?: ಬಿ.ಶೆಟ್ಟಿಗೇರಿ ಗ್ರಾಮದ ಕೊಂಗಣ ಗ್ರಾಮಕ್ಕೆ ೫ ದಿನಗಳ ಹಿಂದೆ ಜೇನು ಕುರುಬರ ಸುನಿಲ್ ಹಾಗೂ ನಾಗಿಣಿ …
ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ. ಮೇಕೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತಿದ್ದು, ಚಿರತೆ ದಾಳಿಯಿಂದ ಸುಮಾರು ೪೫,೦೦೦ ರೂ. ನಷ್ಟ ಆಗಿದೆ. …
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ರಾಮಕೃಷ್ಣನಗರ ಉಪ ವಿಭಾಗದ ವ್ಯಾಪ್ತಿಯ ೬೬/೧೧ ಕೆ.ವಿ. ಉದ್ಬೂರು ವಿದ್ಯುತ್ ವಿತರಣಾ ಕೇಂದ್ರ ಮತ್ತು ೬೬/೧೧ ಕೆ.ವಿ. ಜಯಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಡಿ.೨ರಂದು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ …
ಕೊಳ್ಳೇಗಾಲ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ತೀವ್ರ ಗಾಯವಾಗಿರುವ ಘಟನೆ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಶಾಗ್ಯದ ಜಯಂತ್, ಕಲುಬರಗಿಯ ಸಂತೋಷ್ ಗಾಜರಿ ಅವರ ಕಾಲಿಗೆ ಪೆಟ್ಟಾಗಿದೆ. ಶಿಡ್ಲಘಟ್ಟದ ವೆಂಕಟರೆಡ್ಡಿ, ಹುಣಸೂರು ತಾಲ್ಲೂಕಿನ ಸೋಮನಹಳ್ಳಿ …
ಹೊಸದಿಲ್ಲಿ : ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮತದಾರರ ಪಟ್ಟಿಯ ವಿವಾದಾತ್ಮಕ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸಿದ ಕಾರಣ ಲೋಕಸಭಾ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಕೆಲಸದ ಒತ್ತಡದಿಂದಾಗಿ …