Mysore
25
light rain

Social Media

ಗುರುವಾರ, 21 ಮೇ 2026
Light
Dark

andolana desk

Homeandolana desk

ಮೈಸೂರು : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಕ್ಕೆ ಭೇಟಿ ನೀಡಿದ್ದು, ಸಂಜೆ ವೇಳೆಗೆ ಬೆಂಗಳೂರಿಗೆ ವಾಪಸ್ಸಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿರುವ ಮರಿಸ್ವಾಮಿ ಅವರ ಪುತ್ರನ ವಿವಾಹದ ಬೀಗರೂಟ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು …

ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಕ …

ಕಾಪು : ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೆಂಬರ್ 30 ರಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಡೆಕೊರೇಷನ್ ಸಾಮಗ್ರಿ …

accident (1)

ಚೆನ್ನೈ : ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ತಿರುಪತ್ತೂರು ಪ್ರದೇಶದ ಪಿಳ್ಳೈಯಾರ್ಪಟ್ಟಿಯಿಂದ ಐದು ಕಿಲೋಮೀಟರ್ ದೂರದಲ್ಲಿ ಈ ಅಪಘಾತ ಸಂಭವಿಸಿದೆ. ಒಂದು …

ಬೆಂಗಳೂರು : 350ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಎಂ.ಎಸ್. ಉಮೇಶ್ ಅವರು ಕೊನೆಯುಸಿರು ಎಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8:30ರ …

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ 22 ವರ್ಷದ …

ನಾಂದೇಡ್‌ : ಪ್ರೀತಿ ಹೆಸರಲ್ಲಿ ಹುಡುಗ-ಹುಡುಗಿ ಇಬ್ಬರು ಮೋಸ ಮಾಡುವ ಈ ಹೊತ್ತಿನಲ್ಲಿ ನಿಜವಾದ ಪ್ರೀತಿ ಸಿಗುವುದು ಬಲು ಅಪರೂಪ. ಪ್ರೀತಿ ಸಿಕ್ಕರೂ ಅದನ್ನು ಕೊನೆಯವರೆಗೂ ಉಳಿಸಿಕೊಳ್ಳುವುದು ನಿಜವಾದ ಸವಾಲು. ಎಷ್ಟೋ ಸಂಬಂಧಗಳಿಗೆ ಜಾತಿ, ಧರ್ಮ, ಬಣ್ಣ, ವೃತ್ತಿ, ಮನೆಯವರ ವಿರೋಧ …

ರಾಂಚಿ : ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತ ಪೇರಿಸಿದ್ದು, 350 ರನ್ ಗಳ ಭಾರಿ ಸವಾಲು ನೀಡಿದೆ. ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದರೂ …

ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ …

ಮೈಸೂರು : ಸಾಂಸ್ಕೃತಿಕ ರಂಗದಲ್ಲಿ ಮೈಸೂರು ಮಂಚೂಣಿ ಸ್ಥಾನದಲ್ಲಿದ್ದು ಹಲವು ಕಲಾವಿದರಿಗೆ ಬದುಕು ಕಟ್ಟಿಕೊಟ್ಟಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. ನಗರದ ಖಿಲ್ಲೆ ಮೊಹಲ್ಲಾದ ಶಂಕರ ಮಠದ ರಸ್ತೆಯಲ್ಲಿರುವ ಅರಮನೆ ಜಪದಕಟ್ಟೆ ಮಠದ ಆವರಣದಲ್ಲಿ ಚಿತ್ಕಲ ಸಾಹಿತ್ಯ ಮತ್ತು ಸಾಂಸ್ಕ ತಿಕ …

Stay Connected​
error: Content is protected !!