ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಂಘದ ನೂತನ ಕಾರ್ಯದರ್ಶಿ ನೇಮಕ ವಿಚಾರದಲ್ಲಿ ಬೈಲಾ ಮೀರಿ ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸಂಘದ …
ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಂಘದ ನೂತನ ಕಾರ್ಯದರ್ಶಿ ನೇಮಕ ವಿಚಾರದಲ್ಲಿ ಬೈಲಾ ಮೀರಿ ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸಂಘದ …
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ, ತಾಂತ್ರಿಕ ಶಿಕ್ಷಣ)ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುವುದೆಂದು ಘೋಷಿಸಿರುವುದು ಶ್ಲಾಘನೀಯ. ಪ್ರಸ್ತುತ ದೇಶದಲ್ಲಿ ಅತ್ಯಂತ ದುಬಾರಿಯಾಗಿರುವ ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು …
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು ನಗರದಲ್ಲಿ ೧೫-೨೦ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು, ಯಾವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ನಾಯಿ ಕಡಿತಕ್ಕೆ ನೀಡುವ ಎಆರ್‌ವಿ ಲಸಿಕೆ ದೊರೆಯದ …
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ ಬಡಿದ ಭೀಕರ ಪೆಟ್ಟು. ಜವಾಬ್ದಾರಿಯುತ ಅಧ್ಯಕ್ಷರೇ ಆರ್ಥಿಕ ವಂಚನೆಯ ಆರೋಪ ಎದುರಿಸಿ ಆಜೀವ ಸದಸ್ಯತ್ವ ಕಳೆದುಕೊಳ್ಳುವಂತಾಗಿರುವುದು ನಾಲ್ಕು ಲಕ್ಷಕ್ಕೂ ಅಧಿಕ …
ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಸಂಗತಿ. ಬಡವರನ್ನು ಆರ್ಥಿಕವಾಗಿ ಉತ್ತೇಜಿಸಲು ರೂಪಿಸಲಾದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕೇ ವಿನಾ ಅನರ್ಹರು ದುರುಪಯೋಗಪಡಿಸಿಕೊಳ್ಳುವುದು ಸರ್ವಥಾ ಸಲ್ಲದು. …
ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ ಎಚ್.ಡಿ.ಕೋಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಪ್ರತಿಭೆ, ಪಾತ್ರೆ ವ್ಯಾಪಾರಿಯ ಮಗ ನಿತಿಲ್ ಚಲನಚಿತ್ರ ನಾಯಕನಟನಾಗಿ ಅಭಿನಯಿಸಿರುವ ‘ಕಾಲಘಟ್ಟ’ ಚಲನಚಿತ್ರ ಬಿಡುಗಡೆ ಗೊಳ್ಳುತ್ತಿರುವುದು ತಾಲ್ಲೂಕಿನ …
ಮಹೇಂದ್ರ ಹಸಗೂಲಿ ನಷ್ಟ ಹೊಂದಿದ ರೈತರಿಗೆ ಬೆಳೆ ವಿಮೆ ನೋಂದಣಿ ಜೊತೆಗೆ ಎಕರೆಗೆ ೫೦ ಸಾವಿರ ರೂ. ಪರಿಹಾರ ಭರಿಸಲು ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಬೆಳೆದಿರುವ ಸೂರ್ಯಕಾಂತಿ ಬೆಳೆ ಸಮರ್ಪಕ ಮಳೆಯಾಗದ ಕಾರಣ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ತಾಲ್ಲೂಕಿನ …
ಪಿ.ಶಿವಕುಮಾರ್ ಜೆಜೆಎಂ ಯೋಜನೆ ವಿಫಲ; ನೀರಿಗಾಗಿ ಪಂಪ್‌ಸೆಟ್‌ಗಳಿಗೆ ಅಲೆದಾಡುತ್ತಿರುವ ಗ್ರಾಮಸ್ಥರು ದೊಡ್ಡ ಕವಲಂದೆ: ನಂಜನಗೂಡು ತಾಲ್ಲೂಕಿನ ಗಟ್ಟವಾಡಿಪುರ ಗ್ರಾಮದಲ್ಲಿ ಒಂದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಗ್ರಾಮಸ್ಥರು ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಮನೆಮನೆಗೆ ನಲ್ಲಿ ಮೂಲಕ ಶುದ್ಧ ನೀರು …
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಮತ್ತು ಯುವನಿಧಿ ಯೋಜನೆಗಳು ಜಾರಿಯಾಗಿವೆ. ವಿರೋಧಪಕ್ಷಗಳು ಈ ಸರ್ಕಾರಿ ಯೋಜನೆಗಳನ್ನು ಕಟುವಾಗಿ ವಿರೋಧಿಸಿದ್ದಲ್ಲದೆ, ಹಣಕಾಸು ಹೊಂದಾಣಿಕೆ ಅಸಾಧ್ಯ ಎಂದು …