Mysore
25
light rain

Social Media

ಗುರುವಾರ, 21 ಮೇ 2026
Light
Dark

andolana desk

Homeandolana desk

ಮಡಿಕೇರಿ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಸೇವೆಯನ್ನು …

ಮೈಸೂರು : ಆರೋಗ್ಯ ಕೇಂದ್ರವನ್ನು ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ನಗರ ಪ್ರದೇಶದ ಹೊರವಲಯಕ್ಕೆ ಮಂಜೂರು ಮಾಡಲಾಗಿದ್ದು, ಏಕಲವ್ಯ ನಗರದ ಆರೋಗ್ಯ ಕೇಂದ್ರಕ್ಕೆ ಜನಸಾಮಾನ್ಯ ಭೇಟಿ ನೀಡಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಟಿ …

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಭಾರತ ಭಾಗ್ಯ ವಿಧಾತ ಬಿರುದು ನೀಡಿ ಸನ್ಮಾನಿಸಲಾಯಿತು. ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ …

ಉಡುಪಿ : ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಇಲ್ಲಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ಪಠಿಸಿದ್ದಾರೆ. ಕೃಷ್ಣಮಠಕ್ಕೆ ಭೇಟಿ …

ಕಿಕ್ಕೇರಿ ಬಳಿಯ ಗೊಂದಹಳ್ಳಿಯಲ್ಲಿ ದುಷ್ಕೃತ್ಯ ಕಿಕ್ಕೇರಿ‌ : ನೂತನ ದೇವಾಲಯದ ಕಳಶಸ್ಥಾಪನೆಯಾಗಿ 12 ದಿನ ಕಳೆಯುವ ಅಷ್ಟರಲ್ಲೇ ದುಷ್ಕರ್ಮಿಗಳು ರಾತ್ರೋರಾತ್ರಿ ಕೋಣವನ್ನು ಬಲಿಕೊಟ್ಟು ವಾಮಾಚಾರ ನಡೆಸಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಗೊಂದಹಳ್ಳಿ ಗ್ರಾಮದಲ್ಲಿ ನೂತನವಾಗಿ ದಂಡಮ್ಮ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ …

ಹುಣಸೂರು : ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿ ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ …

ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವದ 56ನೇ ಆವೃತ್ತಿಯ ಚಿತ್ರಗಳ ಪ್ರದರ್ಶನ ನಡೆಯುವ ಪಣಜಿಯ ಐನಾಕ್ಸ್ ಹೊರಾಂಗಣ. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲಾಗಿತ್ತು. ಪಕ್ಕದಲ್ಲಿ ‘ಶೋಲೆ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ಧರ್ಮೇಂದ್ರ ಬಳಸಿದ ಮೋಟಾರ್ ಸೈಕಲನ್ನು ಪ್ರದರ್ಶನಕ್ಕೆ ಇಡಲಾಗಿತ್ತು. …

ಮೋಡ ಕವಿದ ವಾತಾವರಣ: ಕಾಫಿ ಒಣಗಿಸಲು ಬಿಸಿಲಿನ ನಿರೀಕ್ಷೆಯಲ್ಲಿ ಬೆಳೆಗಾರರು; ಮಳೆ ಬಿದ್ದರೆ ಮತ್ತಷ್ಟು ತೊಂದರೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾಫಿ ಬೆಳೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಹಲವೆಡೆ ಕಾಫಿ …

ಪ್ರಶಾಂತ್ ಎನ್. ಮಲ್ಲಿಕ್ ‘ಆಂದೋಲನ’ದೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ನಗರದ ಜನತೆ  ಮೈಸೂರು: ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್, ಗಾಂಜಾ ಬಳಕೆಯಿಂದ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಯುವಸಮೂಹ ಇಂದು ನಶೆಯ ಚಟಕ್ಕೆ ಬಲಿಯಾಗಿತ್ತಿದ್ದಾರೆ ಎಂದು ನಗರದ ಜನತೆ ತಮ್ಮ …

ಗಿರೀಶ್ ಹುಣಸೂರು ಅಕ್ಟೋಬರ್ ತಿಂಗಳ ಪಡಿತರ ವಿತರಿಸಲು ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಂಕಷ್ಟ; ಅಕ್ಕಿ-ರಾಗಿ ಪಡೆಯಲು ಗ್ರಾಹಕರ ಪರದಾಟ ಮೈಸೂರು: ನವೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಕಾರ್ಡುದಾರರಿಗೆ ಅಕ್ಟೋಬರ್ ತಿಂಗಳ ಪಡಿತರ …

Stay Connected​
error: Content is protected !!