Mysore
24
light rain

Social Media

ಗುರುವಾರ, 21 ಮೇ 2026
Light
Dark

andolana desk

Homeandolana desk

ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇತ್ತೀಚೆಗೆ ಕೈಗೊಂಡ ಹುಂಡಿ ಎಣಿಕೆ ಕಾರ್ಯದಲ್ಲಿ ಈ ಬಾರಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹಣೆ ನಡೆದಿದೆ. 40 ದಿನಗಳ ಅವಧಿಗೆ ತೆರೆಯಲಾದ ಹುಂಡಿಗಳಲ್ಲಿ ಒಟ್ಟು 3,02,63,795 ಮೊತ್ತ ಸಂಗ್ರಹವಾಗಿದ್ದು, ಇದು ಹಿಂದಿನ ಅವಧಿಗಳಿಗಿಂತ …

ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಇದೀಗ ಎಲ್ಲೆಡೆ ಫುಲ್‌ ವೈರಲ್‌ ಆಗಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಮ್ಮ ಟ್ವೀಟ್‌ ಖಾತೆಯ ಮೂಲಕ …

ಬೆಂಗಳೂರು: ರಾಜ್ಯದ ಕೆಲವೆಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. …

ಹಾಸನ: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಲೋಕೇಶ್‌ ಹಾಗೂ ಕಿರಣ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ವೇಗವಾಗಿ ಬಂದ ಬೈಕ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ …

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ನಾಳೆ ನಡೆಯುವ ಲಕ್ಷ ಕಂಠ ಗೀತೆ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೋದಿ ಅವರ ಆಗಮನಕ್ಕಾಗಿ ಆದಿ ಉಡುಪಿ ಮೈದಾನದಲ್ಲಿ …

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ವಾಟರ್‌ ಬೆಲ್‌ ಬಾರಿಸಬೇಕು. ಈ ಕುರಿತಾಗಿ ಶಿಕ್ಷಣ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ …

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಂಪುಟ ಸಭೆ ನಿಗದಿಯಾಗಿದೆ. ಇಂದು ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ 2025ನೇ ಸಾಲಿನ 27ನೇ ಸಚಿವ ಸಂಪುಟ ಸಭೆಯನ್ನು ಮುಂದೂಡಿ ಇಂದೇ ಮಧ್ಯಾಹ್ನ 12 ಗಂಟೆಗೆ …

ನಾ.ದಿವಾಕರ ಭಾರತ ಹೊಸ ದಿಕ್ಕಿನಲ್ಲಿ ಸಾಗುತ್ತಿದೆ. ಬಿಹಾರದ ಚುನಾವಣೆಗಳು ಇದನ್ನು ಮತ್ತಷ್ಟು ಸ್ಪಷ್ಟಪಡಿಸಿವೆ. ನವ ಉದಾರವಾದ ಮತ್ತು ಮಾರುಕಟ್ಟೆ ನೀತಿಗಳು ತಳಸಮಾಜದಲ್ಲಿ ಸೃಷ್ಟಿಸಿರುವ ತಲ್ಲಣಗಳನ್ನು ವರ್ತಮಾನದ ಜೀವನ, ಜೀವನೋಪಾಯಗಳ ವ್ಯಾಪ್ತಿಯಿಂದ ಹೊರತಾಗಿ, ಇಂದಿನ ಭಾರತವನ್ನು ಪ್ರಧಾನವಾಗಿ ಪ್ರತಿನಿಧಿಸುವ ಯುವ ಸಮಾಜವನ್ನು ಕಾಡುತ್ತಿರುವ …

ಮಾದರಿ ಪರೀಕ್ಷೆ ವರದಿಗಾಗಿ ತಿಂಗಳುಗಟ್ಟಲೇ ಕಾಯುವ ಪರಿಸ್ಥಿತಿ ವ್ಯಾಘ್ರಗಳ ಕೂದಲು ಮತ್ತು ಎಂಜಲು ಹೈದರಾಬಾದ್‌ನ ಪ್ರಯೋಗಾಲಯಕ್ಕೆ ರವಾನೆ ಎಸ್.ಪ್ರಶಾಂತ್ ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನುಗು, ಮೊಳೆಯೂರು ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯದಂಚಿನ ಗ್ರಾಮಗಳಲ್ಲಿ ಮೂವರು ರೈತರನ್ನು ಬಲಿ …

Stay Connected​
error: Content is protected !!