Mysore
23
light rain

Social Media

ಗುರುವಾರ, 21 ಮೇ 2026
Light
Dark

andolana desk

Homeandolana desk

ಮೈಸೂರು: ಗಾಂಜಾ, ಡ್ರಗ್ಸ್‌ ಸೇವಿಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ಮಾತನಾಡಿರುವ ಅವರು, …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಸೈಯದ್‌ ಸೋಫಿಯಾನ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ …

ಅಂಗ ವೈಕಲ್ಯವನ್ನು ಮೀರಿ ಸ್ವಾವಲಂಬನೆಯಿಂದ ಇತರರಿಗೆ ಮಾದರಿ 2002ರ ಜುಲೈ ತಿಂಗಳಲ್ಲಿ ಕಾಲೇಜು ವಿದ್ಯಾರ್ಥಿನಿ ಹಾಗೂ ನೃತ್ಯಗಾರ್ತಿಯಾಗಿದ್ದ ೧೮ ವರ್ಷ ಪ್ರಾಯದ ಬೆಂಗಳೂರಿನ ವೀಣಾ ಅಂಬರೀಶ್ ಕಾಲೇಜಿಗೆ ಹೋಗುವ ಸಲುವಾಗಿ ರಸ್ತೆ ದಾಟುತ್ತಿದ್ದರು. ಆಗ ‘ಸಿಗ್ನಲ್ ಜಂಪ್’ ಮಾಡಿ ಬಂದ ಒಂದು …

ಕೇಪ್ ಭೂಶಿರದ ಎರಡೂ ಕೆನ್ನೆಗಳನ್ನು ಒಂದೆಡೆ ಅಟ್ಲಾಂಟಿಕ್ ಸಾಗರ, ಮತ್ತೊಂದೆಡೆ ಹಿಂದೂ ಮಹಾಸಾಗರ ಚುಂಬಿಸುತ್ತಿದ್ದಾಗ ನಮ್ಮ ವಿಮಾನ ಮದರ್ ಸಿಟಿ, ಅಂದರೆ ಪ್ರಪಂಚದ ಎಲ್ಲ ನಗರಗಳಿಗೂ ತಾಯಿ ಎಂದು ಬಿಂಬಿಸಿಕೊಳ್ಳುವ ಕೇಪ್‌ಟೌನ್‌ನಲ್ಲಿ ಇಳಿಯಿತು. ಅತ್ಯಂತ ಹೆಚ್ಚು ವೇಗವಾಗಿ ಗಾಳಿ ಬೀಸುವ ಪ್ರದೇಶವಾಗಿದ್ದರಿಂದ …

ಕಾಂಗೀರ ಬೋಪಣ್ಣ ೨.೮ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ; ಸಂಪೂರ್ಣ ಹದಗೆಟ್ಟಿದ ರಸ್ತೆ ಕಾಯಕಲ್ಪದಿಂದ ಸ್ಥಳೀಯರಿಗೆ ಅನುಕೂಲ ವಿರಾಜಪೇಟೆ: ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ವಿರಾಜಪೇಟೆ-ಮಾಕುಟ್ಟ ರಸ್ತೆ ಸಂಪೂರ್ಣ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು, ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿತ್ತು. ಇದೀಗ …

ಚಾಮರಾಜನಗರ: ಚಳಿಯ ವಾತಾವರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಾಳೆ, ಸಣ್ಣ ಈರುಳ್ಳಿ, ಮೆಣಸಿನಕಾಯಿ, ಟೊಮೆಟೊ ಮೊದಲಾದ ಬೆಳೆಗಳಿಗೆ ವಿವಿಧ ರೋಗಗಳು ಬಾಧಿಸಲಾರಂಭಿ ಸಿದ್ದು, ರೈತರು ತಾಲ್ಲೂಕಿನ ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ (ಕೆವಿಕೆ) ಮೊರೆ ಹೋಗುತ್ತಿದ್ದಾರೆ. ರೋಗ ಪೀಡಿತ ಗಿಡಗಳನ್ನು ಕೊಂಡೊಯ್ದು ಕೃಷಿ …

ಮಂಜು ಕೋಟೆ ಒಂದೂವರೆ ತಿಂಗಳಿಂದ ಮುಖ್ಯಾಧಿಕಾರಿ, ೧೫ ದಿನಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿ; ಜನರ ಕೆಲಸಗಳಿಗೆ ಅಡಚಣೆ  ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಆಡಳಿತ ನಡೆಸುವ ಮುಖ್ಯಾಧಿಕಾರಿ ಮತ್ತು ಆಡಳಿತಾಧಿಕಾರಿಗಳೇ ಇಲ್ಲದೆ ಸಾರ್ವಜನಿಕರು ಮತ್ತು ನಿವಾಸಿಗಳು ಮೂಲಸೌಕರ್ಯಕ್ಕೆ, ಕೆಲಸ ಕಾರ್ಯಗಳಿಗೆ ಪರದಾಡುವ ಪರಿಸ್ಥಿತಿ …

ಗಿರೀಶ್ ಹುಣಸೂರು ಭತ್ತ ಕೊಯ್ಲು ಶುರುವಾಗಿ ವಾರ ಕಳೆದರೂ ಆರಂಭವಾಗದ ಖರೀದಿ ಕೇಂದ್ರ ಎಂಎಸ್‌ಪಿ ಬೆಲೆಗಿಂತ ಕಡಿಮೆಗೆ ಖರೀದಿಸುತ್ತಿರುವ ಮಧ್ಯವರ್ತಿಗಳು ಮೈಸೂರು: ಭತ್ತದ ಕೊಯ್ಲು ಪ್ರಾರಂಭವಾಗಿ ವಾರ ಕಳೆದರೂ ಸರ್ಕಾರ ಖರೀದಿ ಕೇಂದ್ರಗಳನ್ನು ತೆರೆಯದಿರುವುದರಿಂದ ಖಾಸಗಿಯವರು ಕೇಳಿದಷ್ಟು ದರಕ್ಕೆ ರೈತರು ಗದ್ದೆಗಳಲ್ಲೇ …

ಕಲಬುರಗಿ : ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಐಎಎಸ್‌ ಅಧಿಕಾರಿ ಮಹಾಂತೇಶ್‌ ಬಿಳಗಿ ಅವರು ಸಾವನ್ನಪ್ಪಿದ್ದಾರೆ. ಜೇರ್ವಗಿ ಬಳಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್‌ ಅವರು ಅಸ್ಪತ್ರೆಗೆ ದಾಖಲಾಗಿದ್ದರು. ಬಳಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಹತೇಂಶ್‌ ಬಿಳಗಿ ಅವರು …

Stay Connected​
error: Content is protected !!