Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

andolana desk

Homeandolana desk

ಸಾಲೋಮನ್ ಉ.ಕರ್ನಾಟಕದ ಕೆ.ಕೆ.ಆರ್. ಕನ್‌ಸ್ಟ್ರಕ್ಷನ್ ಕಂಪೆನಿಗೆ ೩೫ ಕೋಟಿ ರೂ.ಗೆ ಗುತ್ತಿಗೆ ಮೈಸೂರಿನ ಸಿದ್ದಲಿಂಗಪುರದಲ್ಲಿ ಮೊದಲ ಸ್ಕೈವಾಕ್ ಒಂದು ವರ್ಷ ಅವಧಿಯಲ್ಲಿ ಕಾಮಗಾರಿ ಪೂರ್ಣ ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಭೀಕರ ಅಪಘಾತಗಳಿಂದ ಸಂಭವಿಸುತ್ತಿರುವ ಜೀವಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಮೈಸೂರು-ಬೆಂಗಳೂರು ರಾಷ್ಟ್ರೀಯ …

ಕೆ.ಬಿ.ರಮೇಶನಾಯಕ ನಾಲ್ವಡಿ ಕಾಲದಲ್ಲಿ ಸ್ಥಾಪಿತಗೊಂಡಿದ್ದ ಸಿಐಟಿಬಿ ೧೯೮೮ರಲ್ಲಿ ನಗರಾಭಿವೃದ್ಧಿ ಪ್ರಾಧಿಕಾರವಾಗಿ ರಚನೆ ಆಡಳಿತಾತ್ಮಕ ವಿಚಾರದಲ್ಲೂ ಹಲವು ಬದಲಾವಣೆಗಳು ಆಡಳಿತದಲ್ಲಿ ಶಾಸಕರ ಅಧಿಕಾರಕ್ಕೂ ಒಂದಿಷ್ಟು ಕೊಕ್ ಮೈಸೂರು: ೫೦:೫೦ ಅನುಪಾತದಡಿ ನಿವೇಶನ ಹಂಚಿಕೆಯಲ್ಲಾಗಿರುವ ಹಗರಣದಿಂದಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗುರಿಯಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ರದ್ದುಪಡಿಸಿ …

ಮಾಧ್ಯಮವೊಂದರ ವರದಿ ಪ್ರಕಾರ ಮೌಲ್ಯಾಧಾರಿತ ರಾಜಕಾರಣಿ ಎಂದೇ ಹೆಸರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ತಮ್ಮ ಕೊನೆಗಾಲದಲ್ಲಿ ತಮ್ಮ ವೈದ್ಯಕೀಯ ಆರೈಕೆಗಾಗಿ ೪೦ ಲಕ್ಷ ರೂ.ಗಳನ್ನು ಹೊಂದಿಸಲಾಗದೆ ತಮಗೆ ಪಿತ್ರಾರ್ಜಿತವಾಗಿ ಬಂದಿದ್ದ ತೋಟವನ್ನು ಮಾರಲು ಸಿದ್ಧರಾಗಿದ್ದರಂತೆ. ಇದನ್ನು ತಿಳಿದ ಅಂದಿನ …

ಹದಿನೆಂಟರ ಹರೆಯದ ಭಾರತೀಯ ಕುವರ ಆದರೇನು ವಯಸ್ಸಿನಲ್ಲಿ ಕಿರಿಯ ಇತಿಹಾಸ ಸೃಷ್ಟಿಸಿದೆ ಮಹಾರಾಯ! ಚತುರಮತಿ ಚದುರಂಗದಾಟದಲಿ ವಿಶ್ವ ಚಾಂಪಿಯನ್ ಪಟ್ಟ ಗೆದ್ದರೂ ಬೀಗದೆ, ಬಾಗಿದೆ! ಕಂಡ ಕನಸನು ಮಾಡಿಕೊಂಡೆ ಸಾಕಾರ ನಿಮ್ಮ ಪರಿಶ್ರಮಕೆ, ಪೋಷಕರ ತ್ಯಾಗಕೆ ಹೇಳುತಿದೆ ನಾಡಿಗೆನಾಡೇ ಶಹಬಾಸ್... ಓ …

ಮೈಸೂರು-ಚಾಮರಾಜನಗರ ನಡುವೆ ಸಂಚರಿಸುವ ರೈಲಿನಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ನಿತ್ಯ ಈ ರೈಲಿನಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಆದರೆ ಮಧ್ಯಾಹ್ನ ೩.೩೦ರ ವೇಳೆಗೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ರೈಲಿನ …

ಮಲಯಾಳಂ-ತಮಿಳು-ಕನ್ನಡ-ತೆಲುಗು ಶಬ್ದಕೋಶ’ ಇದೊಂದು ಮಲಯಾಳಂನ ವಿಶಿಷ್ಟ ಶಬ್ದಕೋಶ. ಇದರಲ್ಲಿ ೧೬,೦೦೦ ಮಲಯಾಳಂ ಪದಗಳಿದ್ದು, ಅವುಗಳಿಗೆ ಮಲಯಾಳಂ ಸೇರಿ ಇತರ ಮೂರು ಸಹೋದರ ದ್ರಾವಿಡ ಭಾಷೆಗಳಾದ ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಅರ್ಥಗಳಿವೆ. ಈ ಶಬ್ದಕೋಶದಲ್ಲಿರುವ ಒಟ್ಟು ಶಬ್ದಗಳು ೧.೨೫ ಲಕ್ಷ. …

 ನವೀನ್ ಡಿಸೋಜ ಮೋಡಕವಿದ ವಾತಾವರಣ, ಬಿಸಿಲಿನ ಕೊರತೆಯಿಂದ ಸಂಕಷ್ಟ; ಆತಂಕದಲ್ಲೇ ಕೊಯ್ಲು ಪ್ರಕ್ರಿಯೆ ಪ್ರಾರಂಭ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಮೋಡ ಕವಿದ ವಾತಾವರಣ ರೈತರನ್ನು ಚಿಂತೆಗೆ ದೂಡಿದೆ. ಕಾಫಿ ಬೆಳೆಗಾರರು ಮತ್ತು ಭತ್ತ ಬೆಳೆದಿರುವ …

ಭೂಮಿಕಾ ಕೆಲಬಾರಿ ಅನಿರೀಕ್ಷಿತ ತಿರುವುಗಳು ನಮ್ಮ ಬದುಕಿನ ಗತಿಯನ್ನೇ ಬದಲಿಸಿ ಬಿಡುತ್ತವೆ. ಏನೋ ಮಾಡಬೇಕು ಎಂದುಕೊಂಡವರು ಇನ್ನೇನೋ ಮಾಡುತ್ತಾ ಜೀವನ ಕಟ್ಟಿಕೊಂಡಿರುತ್ತಾರೆ. ಅಂತಹವರಲ್ಲಿ ಒಬ್ಬರು ೬೬ ವರ್ಷ ಪ್ರಾಯದ ಸುನಂದಾ. ಮೈಸೂರಿನ ವಿ.ವಿ.ಪುರಂ ಪಕ್ಕದಲ್ಲಿ ಸಣ್ಣದೊಂದು ಉಪಾಹಾರ ಮಂದಿರವನ್ನು ನಡೆಸುತ್ತಿದ್ದಾರೆ ಸುನಂದಾ. …

Stay Connected​