ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು ಬದಿಯಲ್ಲಿ ಸುಂದರ ಹಾಗೂ ಸುಸಜ್ಜಿತವಾದ ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗಿದೆ. ಈ ರಸ್ತೆಯ ಬದಿ ಇರುವ ಹಲವು ಸಜ್ಜನರು ತಮ್ಮ ತಮ್ಮ …
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು ಬದಿಯಲ್ಲಿ ಸುಂದರ ಹಾಗೂ ಸುಸಜ್ಜಿತವಾದ ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗಿದೆ. ಈ ರಸ್ತೆಯ ಬದಿ ಇರುವ ಹಲವು ಸಜ್ಜನರು ತಮ್ಮ ತಮ್ಮ …
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ ಮಾಡಿದ್ದಾರೆ. ಈ ಕಟ್ಟಡದ ಕೆಲಸ ಪೂರ್ಣಗೊಂಡು ಸುಮಾರು ತಿಂಗಳು ಕಳೆದರೂ ಇನ್ನೂ ಶೌಚಾಲಯ ಸಾರ್ವಜನಿಕರಿಗೆ ಲಭ್ಯವಾಗಿಲ್ಲ. ಸಾರ್ವಜನಿಕರು, ಶಾಲೆ- ಕಾಲೇಜು …
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. …
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ ಕಾಣಿಸುವ ಮೊದಲ ಜಗತ್ತು ಮನೆಯವರ ಮುಖಗಳಷ್ಟೇ ಅಲ್ಲ; ಮೊಬೈಲ್ ಪರದೆ, ಡಿಜಿಟಲ್ ಸಾಧನಗಳು ಮತ್ತು ತಂತ್ರಜ್ಞಾನದ ಜಗತ್ತೂ ಆಗಿದೆ. ಒಂದು …
ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ ಕಾಫಿ ಕಾಯಿಗಟ್ಟುತ್ತಿರುವ ಈ ಸಮಯದಲ್ಲೇ ತಾಲ್ಲೂಕಿನ ಶನಿವಾರಸಂತೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಅರೆಬಿಕಾ ತಳಿಯ ಕಾಫಿ ಅಕಾಲಿಕವಾಗಿ ಹಣ್ಣಾಗುತ್ತಿರುವುದು ಬೆಳೆಗಾರರಲ್ಲಿ …
ಉಮೇಶ್ ಹಲಗೂರು ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು ಹಲಗೂರು: ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಹಾಗೂ ಪುರಾಣ ಪ್ರಸಿದ್ಧ ಮುತ್ತತ್ತಿಯಲ್ಲಿ ಜಿಲ್ಲಾಡಳಿತ ವಿಧಿಸಿರುವ ನಿಷೇಧವನ್ನು ಉಲ್ಲಂಘಿಸಿ ಪ್ರವಾಸಿಗರು …
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು, ರಾಜಕೀಯ ಮೇಲಾಟಗಳಿಗೆ ವೇದಿಕೆಯಾಗಿದೆ. ಪ್ರಕರಣದ ಆರೋಪಗಳು, ತನಿಖಾ ಸಂಸ್ಥೆಗಳ ವರದಿಗಳು, ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ, ಅವರನ್ನು ಮತ್ತೆ ಸಚಿವ …
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು ಪ್ರಶ್ನೆಯನ್ನು ಕೇಳಿದರೆ ಉತ್ತರಿಸಲು ಮುಜುಗರವಾಗ ಬಹುದು. ಕಾರಣ ವಿಧಾನಮಂಡಲ ಅಧಿವೇಶನ ಎಂಬುದು ರಾಜ್ಯದ ಜನರ ಸಂಕಷ್ಟಗಳ ಪರಿಹಾರಕ್ಕೆ ವೇದಿಕೆ. ಇಂತಹ …
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಾಲಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದಂತೆ ಕೊಡಗಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಸೌಂದರ್ಯಕ್ಕೆ ಮತ್ತಷ್ಟು ಮೆರುಗು ಬಂದಿದೆ. ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರ್ಲಬ್ಬಿ ಗ್ರಾಮದ ಸಮೀಪದ ಮೇದುರ ಜಲಪಾತವು ಭೋರ್ಗರೆದು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು …