ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು: ಮೈಸೂರು- ಮಾನಂದವಾಡಿ ಹೆದ್ದಾರಿಯಲ್ಲಿರುವ ಅಶೋಕಪುರಂ ರೈಲ್ವೆ ವರ್ಕ್‌ಶಾಪ್, ನಾಚನಹಳ್ಳಿ ಪಾಳ್ಯ, ಟೋಲ್‌ಗೇಟ್, ಶಿವಪುರ ತಿರುವುಗಳು ‘ಬ್ಲಾಕ್ ಸ್ಪಾಟ್’ಗಳಾಗಿ ಮಾರ್ಪಟ್ಟಿವೆ. ನಿತ್ಯ …










