Mysore
27
overcast clouds

Social Media

ಬುಧವಾರ, 21 ಅಕ್ಟೋಬರ್ 2026
Light
Dark

andolana desk

Homeandolana desk

ಲಕ್ಷ್ಮೀಕಾಂತ್ ಕೊಮಾರಪ್ಪ ವಾಡಿಕೆಯಂತೆ ಸುರಿಯದ ಮಳೆ; ಆತಂಕಗೊಂಡಿರುವ ರೈತರು ಸೋಮವಾರಪೇಟೆ: ಮಳೆ ಕೈಕೊಟ್ಟ ಪರಿಣಾಮ ಭತ್ತದ ಬೆಳೆಗೆ ನೀರಿನ ಕೊರತೆ ಎದುರಾಗಿದ್ದು, ತಾಲ್ಲೂಕಿನ ಶನಿವಾರಸಂತೆ ಹೋಬಳಿ ವ್ಯಾಪ್ತಿಯ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ನಾಟಿ ಮಾಡಿರುವ ಗದ್ದೆಗಳಲ್ಲಿ ನೀರಿಲ್ಲದೆ ಬಿರುಕು ಕಾಣಿಸಿಕೊಂಡಿದ್ದು, ಭತ್ತದ …

ಮಹೇಂದ್ರ ಹಸಗೂಲಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಮೈಸೂರು- ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿಯನ್ನು ಸ್ವಲ್ಪಸ್ವಲ್ಪವೇ ಮಾಡದೆ, ರಸ್ತೆಯನ್ನು ಕಿಲೋಮೀಟರ್‌ಗಟ್ಟಲೆ ಅಗೆದಿರುವುದರಿಂದ ವಿಪರೀತ ದೂಳು ಏಳುತ್ತಿದ್ದು, ವಾಹನ ಸವಾರರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. …

ದಿನೇಶ್ ಕುಮಾರ್ ಎಚ್.ಎಸ್. ಅಶುಚಿತ್ವ ಮರೆಮಾಚಲು ಹಗಲು ಹೊತ್ತಿನಲ್ಲಿಯೇ ಪಾರ್ಕ್ ಬಂದ್; ಸಾರ್ವಜನಿಕರ ಆಕ್ರೋಶ ಮತ್ತೊಂದೆಡೆ ನಳನಳಿಸುತ್ತಿದೆ ಜಿಲ್ಲಾ ಪಂಚಾಯಿತಿ ಆವರಣ! ಮೈಸೂರು: ದಸರಾ ವೇಳೆ ಪ್ರವಾಸಿಗರನ್ನು ತನ್ನ ಸೌಂದರ್ಯದಿಂದ ಸೆಳೆಯಬೇಕಾಗಿದ್ದ ತೋಟಗಾರಿಕೆ ಇಲಾಖೆ ಕಚೇರಿ ಆವರಣ(ಕರ್ಜನ್ ಪಾರ್ಕ್) ಇದೀಗ ಪಾಳು …

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ ಸರಿಯಾಗಿ ಅರ್ಧ ಕತ್ತರಿಸಿ ಇಟ್ಟಂತೆ ಆ ಬೆಟ್ಟ ಕಾಣುತ್ತಿತ್ತು. ಅದನ್ನು ಅಷ್ಟು ಕೊರೆದು ಕತ್ತರಿಸಿ ಹಾಕಿದ್ದಾರೆ. ಈಗಲೂ ಅಲ್ಲಿ ಕ್ವಾರಿ …

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ ಎಂದರೆ ಮನುಷ್ಯನಂತೆ ಯೋಚಿಸುವ ಮೆದುಳು, ಕಂಪ್ಯೂಟರ್ ಎಂದರೆ ಪುನರಾವರ್ತಿತ ಕೆಲಸಗಳನ್ನು ಮಾಡುವ ಲೇಬರ್. ಎರಡೂ ಸೇರಿದರೆ ಇದು ಬಹುತೇಕ ಎಲ್ಲ …

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ ಒಂದೇ ತರಹ ಇದೆ’ಎಂಬ ದೂರು ಕೇಳುತ್ತಿದ್ದೇನೆ; ಮಕ್ಕಳು ಎಲ್ಲಕ್ಕೂ ‘ಎಐ’ ಬಳಸುವ ಮೂಲಕ, ಓದುವ, ಬರೆಯುವ ಕೌಶಲಗಳನ್ನು ಕಳೆದುಕೊಳ್ಳುವುದಿರಲಿ, ಸ್ವತಃ …

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ. ಎ.ಐ.ನೊಂದಿಗಿನ ಮೂರೂವರೆ ದಶಕಗಳ ನನ್ನ ವಿಧ್ಯುಕ್ತ ಒಡನಾಟ, ಕೆನಡಾದ ಪ್ರತಿಷ್ಠಿತ ಸಂಸ್ಥೆಯೊಂದರ ಎ.ಐ. ಲ್ಯಾಬರೇಟರಿಯ ನಿರ್ದೇಶಕನಾಗಿ ಕೆಲಸಮಾಡುವ ಮೂಲಕ ಇತ್ತೀಚೆಗೆ …

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು! ಅಕ್ಷತಾ ಇತ್ತೀಚೆಗೆ ಗೂಗಲ್ ಆಘಾತಕಾರಿ ವರದಿಯೊಂದನ್ನು ಬಹಿರಂಗಪಡಿಸಿತು. ತನ್ನದೇ ಕೂಸಾದ ಗೂಗಲ್ ಜೆಮಿನಿ ಎಐ ಮೂರು ಸಂಸ್ಥೆಗಳ ವೆಬ್ ಸೈಟ್‌ಗೆ …

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು ಚರಣಗಳನ್ನು ಮಾತ್ರ ಅಳವಡಿಸಿಕೊಂಡಿತು. ೧೯೫೦ರಲ್ಲಿ ಇದಕ್ಕೆ ರಾಷ್ಟ್ರೀಯ ಗೀತೆಯ ಸಮಾನ ಸ್ಥಾನಮಾನ ಸಿಕ್ಕಿತು. ಪ್ರಸ್ತುತ ಕೇಂದ್ರ ಸರ್ಕಾರ ಗೀತೆಯ ಪೂರ್ಣ …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗದ ಈಗಿನ ಕಾರ್ಯವೈಖರಿ, ನಿರಂಕುಶ ಅಧಿಕಾರ ಚಲಾವಣೆ ಇಂದು ಹಾದಿ-ಬೀದಿ ರಂಪವಾಗಿದೆ. ಆಯೋಗದೊಳಗೇ ಬಿಕ್ಕಟ್ಟು, ಮುಖ್ಯ ಚುನಾವಣಾ ಕಮಿಷನರ್ ಮತ್ತು ಇತರೆ ಇಬ್ಬರು ಕಮಿಷನರ್‌ಗಳ ನಡುವೆ ಭಿನ್ನಾಭಿಪ್ರಾಯ, ಒಮ್ಮತ ಮೂಡದ …

Stay Connected​
error: Content is protected !!