ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ …
ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ …
ಬೆಂಗಳೂರು : ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು. ಕಾವೇರಿ …
ಬೆಂಗಳೂರು : ಅನಪೇಕ್ಷಿತ ಕರೆಗಳ (ಸ್ಪಾಮ್ ಕಾಲ್ಸ್) ನಂಬರ್‌ಗಳನ್ನು ಬ್ಲಾಕ್ ಮಾಡುವುದರಿಂದ ಕರೆಗಳನ್ನು ನಿಲ್ಲಿಸಲಾಗುವುದಿಲ್ಲ. ಅದರ ಬದಲಾಗಿ ಅಂತಹ ಅನಪೇಕ್ಷಿತ ಕರೆಗಳ ಸಂಖ್ಯೆಗಳನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (TRAI) ‘ಟ್ರಾಯ್ ಡಿಎನ್‌ಡಿ’ ಆ್ಯಪ್ ಮೂಲಕ ವರದಿ ಮಾಡಬೇಕು TRAI ಎಂದು ಹೇಳಿದೆ. …
ಮೈಸೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ನ.೨೫ರಿಂದ ೨೦೨೬ರ ಮಾ.೨೫ ರವರೆಗೆ ರಾಜ್ಯಾದ್ಯಂತ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಚಿಕ್ಕ ಗಡಿಯಾರದ ಬಳಿ ಚಾಲನೆ …
ಬೆಂಗಳೂರು : ಬಾಲಿವುಡ್ ನಟ ಧರ್ಮೇಂದ್ರ ಬೆಂಗಳೂರಲ್ಲಿ 300 ಎಕರೆ ಜಮೀನು ಖರೀದಿಸಿದ್ದರು ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಧರ್ಮೇಂದ್ರ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದ್ದಾರೆ. ಧರ್ಮೇಂದ್ರ ನಿಧನದ ಕುರಿತು ಮಾತನಾಡಿದ ಅವರು, ಎಲೆಕ್ಟ್ರಾನಿಕ್ ಸಿಟಿ ಹತ್ತಿರ ಧರ್ಮೇಂದ್ರ 300 …
ಬೆಂಗಳೂರು : ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿ ಹೊಂದಿರುವ ಉಬರ್ ಇಂಡಿಯಾ ಈ ಯೋಜನೆ ಜಾರಿಗೆ ತರಲು ಮುಂದಾಗಿದೆ. ಚಾಲನೆ ತರಬೇತಿ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ವಿಕಾಸ …
ಮಂಡ್ಯ : ರಾಜ್ಯದಲ್ಲಿ ಸಿ.ಎಂ. ಕುರ್ಚಿ ಚರ್ಚೆ ವಿಚಾರವನ್ನು ಮಾಧ್ಯಮಗಳು ಕೆಲ ದಿನಗಳು ದೂರ ಇಡಬೇಕು, ರಾಜಕೀಯ ಪಕ್ಷಗಳಲ್ಲಿ ಇದು ಸರ್ವೇ ಸಾಮಾನ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ …
ಮಂಡ್ಯ : ನಾನೊಬ್ಬ ಸಾಮಾನ್ಯ ವ್ಯಕ್ತಿಯೇ, ಆದರೆ ನಾನು ಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳು ಸಾಮಾನ್ಯ ಅಲ್ಲ. ಜಿಲ್ಲೆಗೆ ಅನೇಕ ಉಪಯುಕ್ತವಾಗುವ ಕೆಲಸವನ್ನು ಮಾಡಿದ್ದೇನೆ ಎಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. …
ಬೆಂಗಳೂರು : ದೇಶದ ಸಂವಿಧಾನವು (ಸಂವಿಧಾನ್ ದಿವಸ್) ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಇಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ …
ಬೆಂಗಳೂರು : ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಗೆ ರಾಷ್ಟ್ರೀಯ ನಾಯಕರು ಶೀಘ್ರವೇ ಇತೀಶ್ರಿ ಹಾಡಬೇಕು. ಇಲ್ಲವಾದರೆ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷದ …