ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಸಭಾದ ರಾಷ್ಟ್ರೀಯ …
ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಸಭಾದ ರಾಷ್ಟ್ರೀಯ …
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಷನ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಲ್ಲಿಸಿರುವ ಮೇಲ್ಮನವಿಗೆ ಪ್ರತಿಕ್ರಿಯೆ ನೀಡಿರುವಂತೆ …
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ ರಾಜೀನಾಮೆ ನೀಡಿದ್ದಾರೆ. ವೈದ್ಯ ಡಾ.ಕುಲದೀಪ್ ಎಂ.ಡಿ ಅವರು ಕೊಲ್ಲಮಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ …
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಾರೀ ಆತಂಕ ಸೃಷ್ಟಿಯಾಗಿದೆ. ಬೆದರಿಕೆ ಸಂದೇಶದ ಬೆನ್ನಲ್ಲೇ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ತೀವ್ರ ಶೋಧ ಕೈಗೊಂಡಿದ್ದಾರೆ. ಇದನ್ನು …
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಪತ್ರಗಳನ್ನು ಪಡೆದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಬಳಿಕ ಮೈಲಾರಿ ಹೋಟೆಲ್ನಲ್ಲಿ ಬೆಳಗಿನ …
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ ಹಂತ ತಲುಪಿರುವುದು ಬೆಳಕಿಗೆ ಬಂದಿದೆ. ಬೆಂಗಳೂರನ್ನೂ ಮೀರಿಸುವ ಹಂತದಲ್ಲಿ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಗಾಳಿಯ ಗುಣಮಟ್ಟ ಕುಸಿದಿದ್ದು, ಉಸಿರಾಡಲು ಪರದಾಡುವ …
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇದನ್ನು ಓದಿ: ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್ಗೆ ನಟ ಧನ್ವೀರ್ ಟಾಂಗ್ ಈ ಕುರಿತು ಮಾತನಾಡಿದ ಅವರು, …
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಮತ್ತೆ ಸ್ಟಾರ್ ವಾರ್ ಶುರುವಾಗಿದೆ. ಕಿಚ್ಚ ಸುದೀಪ್ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ನಟ ದರ್ಶನ್ ಆಪ್ತ ಧನ್ವೀರ್ ಗೌಡ ಕೂಡ ಸುದೀಪ್ ಹೆಸರು ಹೇಳದೇ ಟಾಂಗ್ ನೀಡಿದ್ದಾರೆ. ಇದನ್ನು ಓದಿ: ಕಿಚ್ಚ ಸುದೀಪ್ …
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಗಳೇ ಅಂತಿಮ. …