Mysore
27
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

andolana desk

Homeandolana desk

ವಯಸ್ಸು 60 ದಾಟುತ್ತಿದ್ದಂತೆಯೇ ವಯೋಸಹಜ ಕಾಯಿಲೆಗಳಾದ ಡಯಾಬಿಟಿಸ್, ರಕ್ತದೊತ್ತಡದ ಜತೆಜತೆಗೆ ಮೂಳೆ ಸಮಸ್ಯೆಗಳು ಹೇಳದೆ ಕೇಳದೆ ಬರುವುದು ಸಹಜ. 80ರ ಪ್ರಾಯ ದಾಟುತ್ತಿದ್ದಾಗ ಬಳಸುತ್ತಿದ್ದ ಊರುಗೋಲುಗಳನ್ನು ಈಗ 60-65 ವಯಸ್ಸಿನವರೇ ಬಳುಸುತ್ತಿರುವುದು, ಮನುಷ್ಯನ ಜೀವತಾವಧಿ ಇಳಿಮುಖವಾಗುತ್ತಿದೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ. ಮನುಷ್ಯ …

ಆಡಳಿತಾಧಿಕಾರಿಯಾಗಿ ಶೀಘ್ರದಲ್ಲೇ ಖಡಕ್‌ ಐಎಎಸ್‌ ಅಧಿಕಾರಿ ನೇಮಕ? ಕೆ.ಬಿ.ರಮೇಶನಾಯಕ ಮೈಸೂರು: ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಿಂದ ಅಸಮಾಧಾನಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊನೆಗೂ ಮುಡಾಗೆ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ. ಹಲವು ವರ್ಷಗಳಿಂದ …

ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಶಾಲೆಗಳಿಗೆ ಅಕ್ಟೋಬರ್ 3ರಿಂದ ಅ.20ರವರೆಗೆ ರಜೆಯನ್ನು ನೀಡಿದೆ. ಆದರೆ ಕೆಲ ಖಾಸಗಿ ಶಾಲೆಗಳು ಸರ್ಕಾರದ ಅದೇಶವನ್ನು ಉಲ್ಲಂಘಿಸಿ ಮಕ್ಕಳಿಗೆ ನೀಡಬೇಕಿದ್ದ ದಸರಾ ರಜೆಯನ್ನು ಕಸಿದುಕೊಂಡುಬಿಟ್ಟಿವೆ. ಕೆಲ ಶಾಲೆಗಳು ಕೇವಲ ಆಯುಧ ಪೂಜೆ, …

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ನೇರ ಪ್ರಸಾರ ಮಾಡಿದ ಚಂದನ ವಾಹಿನಿ ತನ್ನ ಅತ್ಯುತ್ತಮ ವೀಕ್ಷಕ ವಿವರಣೆಯಿಂದಾಗಿ ಪ್ರೇಕ್ಷಕರ ಮನ ಗೆದ್ದಿದೆ. ಇದು 69ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪ್ರಸಾರವಾಗಿದೆ. ಕನ್ನಡದಲ್ಲಿ ವೀಕ್ಷಕ ವಿವರಣೆ ನೀಡಿದ ಪ್ರೊ. ಮಾದೇವ ಭರಣಿ …

ರಾಜ್ಯಾದ್ಯಂತ ವಿಜೃಂಭಣೆಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಆಚರಿಸಲಾಗಿದೆ. ಆಯುಧ ಪೂಜೆ ಅಂಗವಾಗಿ ಬಾಳೆಹಣ್ಣು, ತೆಂಗಿನಕಾಯಿ ಹಾಗೂ ಬೂದುಗುಂಬಳ ಕಾಯಿಯನ್ನು ಒಡೆದು ಪೂಜೆ ಮಾಡುವುದು ಸಂಪ್ರದಾಯ. ಬಳಿಕ ತೆಂಗಿನ ಕಾಯಿ ಹಾಗೂ ಬಾಳೆಹಣ್ಣನ್ನು ತೆಗೆದುಕೊಂಡು ಹೋಗುವ ಜನರು ಬೂದುಗುಂಬಳ ಕಾಯಿಯನ್ನು ಮಾತ್ರ …

ಸುತ್ತೋಲೆಯನ್ನೇ ಹೊರಡಿಸಿದ್ದ ಅಬ್ದುಲ್ ಕಲಾಂ! • ಜಯಪ್ರಕಾಶ ಪುತ್ತೂರು ಆ ದಿನಗಳಲ್ಲಿ ಕಲಾಂ ಅವರಿಗೆ 'ಭಾರತ ರತ್ನ' ಪ್ರಶಸ್ತಿ ನೀಡುವ ಅಪರೂಪದ ಸುದ್ದಿ ಹರಡಿದಾಗ ದೇಶದಾದ್ಯಂತ ವಿಜ್ಞಾನಿಗಳು ಸಂಭ್ರಮಿಸಿದರು. ದೇಶಕ್ಕೆ ದೇಶವೇ ಸಂತೋಷದಿಂದ ಕುಣಿದಾಡಿತು. ಆ ಸಂಭ್ರಮದ ವಾತಾವರಣವನ್ನು ಜ್ಞಾಪಿಸಿಕೊಂಡರೆ ಸಾಕು, …

ಪ್ರೊ.ಆರ್.ಎಂ.ಚಿಂತಾಮಣಿ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯು ಕಳೆದ ವಾರ ತನ್ನ ದೈಮಾಸಿಕ ಸಭೆಯಲ್ಲಿ ನೀತಿ ಬಡ್ಡಿ ದರಗಳನ್ನು ಯಥಾಸ್ಥಿತಿ ಮುಂದುವರಿಸುವ ಮತ್ತು ಹಣಕಾಸು ನಿಲುವನ್ನು ಉತ್ತೇಜಕ ನೀತಿಯನ್ನು ಹಿಂಪಡೆಯುವ ನಿಲುವಿನಿಂದ 'ತಟಸ್ಥ ನಿಲುವಿ'ಗೆ ಬದಲಾಯಿಸುವ ನಿರ್ಧಾರಗಳನ್ನು ಕೈಗೊಂಡಿದೆ. ಮೂರು ಜನ …

ಎಚ್.ಎಸ್.ದಿನೇಶ್‌ಕುಮಾರ್ 2 ವರ್ಷಗಳ ಅವಧಿಯಲ್ಲಿ ವಶಪಡಿಸಿಕೊಂಡ ಗಾಂಜಾ 150ಕ್ಕೂ ಹೆಚ್ಚು ಪೆಡ್ಲರ್‌ಗಳು ಖರೀದಿಸುವ ಗಾಂಜಾ ರೂಗಳಲ್ಲಿ 10,000 ಕೆಜಿಗೆ ಪ್ರಕರಣದಲ್ಲಿ ಬಂಧಿಸಲ್ಪಟ್ಟವರು 28 ಮಂದಿ ಪೆಡ್ಲರ್‌ಗಳು ಮಾರಾಟ ಮಾಡುವುದು 4,000 100ಗ್ರಾಂಗೆ ಮೈಸೂರು: ನಗರ ಪೊಲೀಸರ ಸತತ ಕಾರ್ಯಾಚರಣೆ ಹಾಗೂ ಕಟ್ಟುನಿಟ್ಟಿನ …

ಇನ್‌ಸ್ಟಾಗ್ರಾಂನ ರೀಲ್ಸ್ ಒಂದರಲ್ಲಿ ಹೆಣ್ಣು ಮಕ್ಕಳಿಗೆ ಪಿಎಂಎಸ್ ಕಾಣಿಸಿಕೊಂಡರೆ ಏನು ಮಾಡಬೇಕು ಎಂಬ ಪ್ರಶ್ನೆಗೆ ಅನೇಕ ಹುಡುಗರು ಮಾತುಗಳಲ್ಲಿ, ಅವರನ್ನು ನಾವು ಕಾಳಜಿ ಯಿಂದ ನೋಡಿಕೊಳ್ಳಬೇಕು', 'ಒಂದಷ್ಟು ಸ್ಪೇಸ್ ಕೊಡಬೇಕು' ಹೀಗೆ ಇತ್ಯಾದಿ ಉತ್ತರಗಳಿದ್ದವು. ಕೆಲ ಹೆಣ್ಣುಮಕ್ಕಳಿಗೆ ಮುಟ್ಟಾಗುವ ಮುನ್ಸೂಚನೆಯಾಗಿ ಮೊಡವೆಯಾದರೆ …

ಎಂ.ಜೆ.ಇಂದುಮತಿ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿತ್ತು. ಹೆಚ್ಚುತ್ತಿರುವ ಸೈಬರ್ ಕ್ರೈಮ್ ವಿಷಯವಾಗಿ ಅನೇಕ ತಜ್ಞರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು. ಪಾಸ್ ವರ್ಡ್, ಓಟಿಪಿ ಹೇಳಿದರೆ ಮಾತ್ರ ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ದುಡ್ಡು ಹೋಗುತ್ತದೆ ಎಂಬ ಕಾಲ ಈಗಿಲ್ಲ. ಎಷ್ಟು ಅಸ್ಟೇಟ್ ಆಗಿದೆ …

Stay Connected​