ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ. ಆದರೆ, ಯಾವಾಗ ಜನರು ಆತನನ್ನು ನೋಡಿ ನಗಲು ಹಾಗೂ ಹಾಸ್ಯ ಮಾಡಲು ಆರಂಭಿಸುತ್ತಾರೋ, ಆತನ ಅಧಿಕಾರದ ತಳಹದಿ ಅಲ್ಲಾಡತೊಡಗುತ್ತದೆ. ಇತಿಹಾಸದ …
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ. ಆದರೆ, ಯಾವಾಗ ಜನರು ಆತನನ್ನು ನೋಡಿ ನಗಲು ಹಾಗೂ ಹಾಸ್ಯ ಮಾಡಲು ಆರಂಭಿಸುತ್ತಾರೋ, ಆತನ ಅಧಿಕಾರದ ತಳಹದಿ ಅಲ್ಲಾಡತೊಡಗುತ್ತದೆ. ಇತಿಹಾಸದ …
ದಿಲೀಪ್ ಎನ್ಕೆ ಊರ ಮಾರಿಹಬ್ಬಗಳಲ್ಲಿ ಕೇರಿಯಾಗಿನ ಕೇರಿಗಳಲ್ಲಿ ಮೊಳಗುವ ಚಿತ್ರಗೀತೆಗಳಂತೆ ಈಗ ದೇಶದ ತುಂಬೆಲ್ಲಾ ಬರೀ ಅವ್ಯವಸ್ಥೆಯ ವಿರುದ್ಧ ಸೆಟೆದು ನಿಂತ ಪ್ರಚಂಡ ಜಿರಳೆ ಪಡೆ ಗಡತ್ತಾದ ನಿದ್ದೆ. ಹೊತ್ತು ಮೀರಿದ ಹೊತ್ತು. ಏನೋ ಗುರು ಗುರು ಅದೆಂತಹದೋ ತಿಮಿರ. ದಿನನಿತ್ಯದ …
ಶೇಷಾದ್ರಿ ಗಂಜೂರು ಸಂಕೇತವನ್ನೇ ಬ್ರಾಂಡ್ ಆಗಿಸಿಕೊಂಡ ದಿಢೀರ್ ಚಳವಳಿಯೊಂದು ಇದ್ದಕ್ಕಿದ್ದಂತೆ ಎದುರು ನಿಂತಾಗ ಅದರ ಬಗೆಗೆ ಒಂದು ಆರೋಗ್ಯಕರ ಸಂದೇಹದ ಅಗತ್ಯವೂ ಇದೆ ‘ಜುಜಿತ್ಸು‘ ಎಂಬ ಮಲ್ಲಯುದ್ಧದ ವಿದ್ಯೆಯ ಬಗೆಗೆ ಹಲವರಿಗೆ ಮಾಹಿತಿ ಇರಬಹುದು. ಎದುರಾಳಿಯ ಆಕ್ರಮಣವನ್ನೇ ತಿರುಗುಬಾಣವಾಗಿಸುವ ಚಾತುರ್ಯದ ವಿದ್ಯೆ …
ಸುರೇಶ ಕಂಜರ್ಪಣೆ ಜಿರಲೆ ಪಕ್ಷದ ಹುಟ್ಟು ಮತ್ತು ಅದರ ಇತ್ತೀಚಿಗಿನ ಚಳವಳಿ ಕುರಿತು ವರ್ಣರಂಜಿತ ಊಹಾಪೋಹ, ವಿಶ್ಲೇಷಣೆಗಳು ನಡೆದಿವೆ. ಇವೆಲ್ಲಾ ಒಂದು ಜೀವಂತ ಚಡಪಡಿಕೆಯ ಪ್ರಜಾಸತ್ತೆಯಲ್ಲಿ ಸಹಜ. ಮೊನ್ನೆ ದೆಹಲಿಯಲ್ಲಿ ನಡೆದ ಚಳವಳಿಯನ್ನು ಬಲು ಸೂಕ್ಷ್ಮವಾಗಿ ಗಮನಿಸಿದಾಗ ವ್ಯಕ್ತವಾದ ಸಂಶಯಗಳೂ ಸರಿಯಾದದ್ದೇ. …
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು, ಗೃಹಿಣಿಯರು ಮನೆಯಲ್ಲಿಯೇ ಅಣಬೆ ಬೇಸಾಯದಿಂದ ಉತ್ತಮ ಆದಾಯ ಗಳಿಸಬಹುದಾಗಿದೆ. ಜಿಲ್ಲೆಯಲ್ಲಿ ಬಿಳಿಗುಂಡಿ ಅಣಬೆ ಅಥವಾ ಯುರೋಪಿನ ಬಿಳಿಗುಂಡಿ ಅಣಬೆ, ಹಾಲು …
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ ಸಮಾಜದ ತಲ್ಲಣ, ಸಂಕಟ ಮತ್ತು ಅಸ್ತಿತ್ವದ ಪ್ರಶ್ನೆಗಳೊಂದಿಗೆ ಜೋಡಿಸಿ ಹೊಸ ಅರ್ಥಗಳನ್ನು ಕಟ್ಟಿಕೊಡುವ ಪ್ರಯತ್ನವನ್ನು ಲೇಖಕ ಹಾಡುಪಾಡು ರಾಮು ಅವರು …
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ ಭಾರತದ ಆಯ್ದ ಪ್ರಸಂಗಗಳನ್ನು ಕನ್ನಡಗೊಳಿಸಿ, ಗೆಳೆಯ ದೇವನೂರ ಮಹಾದೇವ ಸಂಪಾದಿಸಿದ “ಮಹಾಭಾರತ ದೊಳಗಿಂದ ಒಂದಷ್ಟು" ಪುಸ್ತಕವನ್ನು ಅಭಿರುಚಿ ಪ್ರಕಾಶನ ಹೊರತಂದು, …
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಏಕೆಂದರೆ ಕೆಲ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು, ಸಿಬ್ಬಂದಿಗಳು ತಡವಾಗಿ ಬಂದು ನಿಗದಿತ ಸಮಯಕ್ಕಿಂತ …
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು ಓದುತ್ತಿರುವ ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುವಂತಾದರೆ ಮಕ್ಕಳ ಸಂಖ್ಯೆ ಹೆಚ್ಚುವುದರಿಂದ ಸರ್ಕಾರಿ ಶಾಲೆಗಳು ಉನ್ನತೀಕರಣ ಆಗಬಹುದು. …