Mysore
23
overcast clouds

Social Media

ಮಂಗಳವಾರ, 26 ಮೇ 2026
Light
Dark

andolana desk

Homeandolana desk

ಚಾಮರಾಜನಗರ: ಜಿಲ್ಲೆಯ ಬಂಡೀಪುರ ಅರಣ್ಯ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯನ್ನ ತಡೆಗಟ್ಟಿ ದುಷ್ಕರ್ಮಿಗಳು ಕೋಟ್ಯಾಂತರ ರೂ ಮೌಲ್ಯದ 1.2 ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಾಡಿನೊಳಗೆ ಚಿನ್ನದ ವ್ಯಾಪಾರಿಯ ವಾಹನಕ್ಕೆ ಹಿಂಭಾಗ ಹಾಗೂ ಮುಂಭಾಗ ಡಿಕ್ಕಿ ಹೊಡೆದು ಕಾರು …

ಮೈಸೂರು: ಇನ್ನೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್‌ ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸಲಿದೆ ಎಂದು ಶಾಸಕ ತನ್ವೀರ್‌ ಸೇಠ್‌ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚಿಕೆ ವಿಚಾರದಲ್ಲಿ ನಮ್ಮ ಹೈಕಮಾಂಡ್‌ ಮೊದಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು. ಈ ವಿಚಾರದಲ್ಲಿ …

ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್‌ ಶೇರಿಂಗ್‌ ಚರ್ಚೆಗಳೇ ಕಾರಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, …

ಹುಬ್ಬಳ್ಳಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರೇ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕೆ ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ …

ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯ ಕಾರ್ಯಕಾರಣಿ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಂಶಿ ಪ್ರಸನ್ನ …

ನವದೆಹಲಿ: ಇಂದು ಕೂಡ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿಯಿಲ್ಲ ಎಂದು ವರದಿ ಹೇಳಿದೆ. ದೆಹಲಿಯ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28.2 ಡಿಗ್ರಿ …

ದರ್ಶನ್‍ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್‌ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಪಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನು ಓದಿ: 7 …

ಈ ವಾರ ಬಿಡುಗಡೆಯಾದ ಆರು ಚಿತ್ರಗಳ ಜೊತೆಗೆ ದೀಕ್ಷಿತ್‍ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಚಿತ್ರ ಸಹ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರವು ಒಂದು ವಾರಕ್ಕೆ ಮುಂದಕ್ಕೆ ಹೋಗಿದ್ದು, ನವೆಂಬರ್ 27ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಇಂದು ಮುಂಜಾನೆಯಿಂದಲೇ ತುಂತುರು ಮಳೆ …

Stay Connected​
error: Content is protected !!