ನವದೆಹಲಿ: ಇಂದು ಕೂಡ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿಯಿಲ್ಲ ಎಂದು ವರದಿ ಹೇಳಿದೆ. ದೆಹಲಿಯ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28.2 ಡಿಗ್ರಿ …
ನವದೆಹಲಿ: ಇಂದು ಕೂಡ ದೆಹಲಿಯ ವಾಯು ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿಯಿಲ್ಲ ಎಂದು ವರದಿ ಹೇಳಿದೆ. ದೆಹಲಿಯ ಕನಿಷ್ಠ ತಾಪಮಾನ 11.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗರಿಷ್ಠ ತಾಪಮಾನ 28.2 ಡಿಗ್ರಿ …
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೋಪಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನು ಓದಿ: 7 …
ಈ ವಾರ ಬಿಡುಗಡೆಯಾದ ಆರು ಚಿತ್ರಗಳ ಜೊತೆಗೆ ದೀಕ್ಷಿತ್ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಅಭಿನಯದ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರ ಸಹ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರವು ಒಂದು ವಾರಕ್ಕೆ ಮುಂದಕ್ಕೆ ಹೋಗಿದ್ದು, ನವೆಂಬರ್ 27ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಇಂದು ಮುಂಜಾನೆಯಿಂದಲೇ ತುಂತುರು ಮಳೆ …
ಬೆಂಗಳೂರು: 2026ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೆ ದಿನಾಂಕ ವಿಸ್ತರಣೆ ಮಾಡಿದ್ದು, ನವೆಂಬರ್.29ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನೋಂದಾಯಿಸಿಕೊಳ್ಳಬಹುದಾಗಿದೆ. ಇದನ್ನು …
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್ ಡಿಸೆಂಬರ್ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್ ಪತ್ನಿ ವಿಜಯಲಕ್ಷ್ಮೀ …
ಬೆಂಗಳೂರು: ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ. ಈ ದೃಶ್ಯಗಳು ಪರಿಸರ …
ಚಾ.ನಗರ: ನ.೨೪ರಿಂದ ಡಿ.೯ರವರೆಗೆ ೧೪ ದಿನಗಳ ಕಾಲ ಅಭಿಯಾನ ಚಾಮರಾಜನಗರ: ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ನ.೨೪ರಿಂದ ಡಿ.೯ರವರೆಗೆ ಒಟ್ಟು ೧೪ ದಿನಗಳು(ರಜಾ ಸಂದರ್ಭ ಹೊರತುಪಡಿಸಿ) ಕುಷ್ಠರೋಗ ಪತ್ತೆ ಅಭಿಯಾನವನ್ನು (ಎಲ್ ಸಿಡಿಸಿ) ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಇತರ ಜಿಲ್ಲೆಗಳಲ್ಲಿ …
ಮೈಸೂರು: ಬೆಳಗಾವಿಯ ರಾಣಿ ಚೆನ್ನಮ್ಮ ಮೃಗಾಲಯದಲ್ಲಿನ ಕೃಷ್ಣಮೃಗಗಳ ದಾರುಣ ಸಾವು ಪ್ರಕರಣ ರಾಜ್ಯದ ಇತರ ಮೃಗಾಲಯಗಳನ್ನು ಬೆಚ್ಚಿ ಬೀಳಿಸಿರುವ ಬೆನ್ನಲ್ಲಿಯೇ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಂಕೆ ಮತ್ತು ಕೃಷ್ಣಮೃಗಗಳ ರಕ್ಷಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. …