Mysore
33
scattered clouds

Social Media

ಗುರುವಾರ, 28 ಮೇ 2026
Light
Dark

andolana desk

Homeandolana desk
chinnaswamy stemped

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶ ಮೈಕಲ್ ಡಿ ಕುನ್ಹಾ ಅವರ ತನಿಖಾ ವರದಿಯನ್ನು ಪ್ರಶ್ನಿಸಿ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹಲವು ವಿಶ್ಲೇಷಣೆಗಳು, ವಾದ-ಪ್ರತಿವಾದಗಳ ನಂತರ, …

ಮೈಸೂರು : ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶುಕ್ರವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ 2400 ರೂ.ಗಳ ಎಂಎಸ್ …

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಮೋಜು-ಮಸ್ತಿ ವಿಡಿಯೋ ವೈರಲ್‌ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಆಪ್ತ ಧನ್ವೀರ್‌ ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ನಟ ಧನ್ವೀರ್‌ ಅವರಿಗೆ ಪೊಲೀಸರು …

ramalinga reddy

ರಾಮನಗರ: ರಾಜ್ಯದಲ್ಲಿ ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ. ಸದ್ಯಕ್ಕೆ ಈಗ ಎಲ್ಲಾ ಶಾಂತವಾಗಿದೆ ಎಂದು ಹೇಳಿದರು. ಇದನ್ನು ಓದಿ: ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ …

ಬೆಂಗಳೂರು: ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಶಾಸಕರ ದೆಹಲಿ ಯಾತ್ರೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ಬಳಿ ಯಾವುದೇ ಬಣ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಗುಂಪುಗಾರಿಕೆ ಎನ್ನುವುದು …

ಮೈಸೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌ ಅವರು, ರಾಜ್ಯದ ಜನ ಬಿಜೆಪಿ ವಿರುದ್ಧ ಸ್ಪಷ್ಟ ಅಧಿಕಾರ‌ …

ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ …

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಸಮನ್ಸ್ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. …

ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರ ಅಹವಾಲುಗಳು, ದಿಢೀರ್‌ ಬೆಲೆ ಇಳಿಕೆ ಹಾಗೂ ಖರೀದಿ ಕೇಂದ್ರ ತೆರೆಯುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಎಥೆನಾಲ್‌ ಉತ್ಪಾದನೆಗಾಗಿ ಮೆಕ್ಕೆಜೋಳವನ್ನು ತಕ್ಷಣ ಖರೀದಿಸುವಂತೆ ರಾಜ್ಯದ ಪ್ರಮುಖ ಡಿಸ್ಟಿಲರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಲಾಗುವುದು. ಕುಕ್ಕುಟೋದ್ಯಮಕ್ಕೆ …

ಮೈಸೂರು: ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ನಾನೇ ಮಂದುವರಿಯುತ್ತೇನೆ. ಬಜೆಟ್‌ ಕೂಡ ಮಂಡನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಸಚಿವ ಚಲುವರಾಯಸ್ವಾಮಿ ಅವರು ಹೈಕಮಾಂಡ್‌ ಭೇಟಿ ಮಾಡಲು ದೆಹಲಿಗೆ …

Stay Connected​
error: Content is protected !!