Mysore
33
scattered clouds

Social Media

ಗುರುವಾರ, 28 ಮೇ 2026
Light
Dark

andolana desk

Homeandolana desk

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ಈಗ ನಟ ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವೀಕೆಂಡ್‌ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಕಿಚ್ಚ ಸುದೀಪ್‌ ಗರಂ ಆಗಿದ್ದರು. ನನ್ನ ಪಿತ್ತ ನತ್ತಿಗೇರುತ್ತಲ್ಲ …

ನಂಜನಗೂಡು: ರಸ್ತೆಯ ಹಳ್ಳ ತಪ್ಪಿಸಲು ಹೋಗಿ ಬೈಕ್‌ನಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಬಳಿ ನಡೆದಿದೆ. ಹುಲ್ಲಹಳ್ಳಿ ಸಮೀಪದ ಕಂಬದಕೊಲ್ಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಶಿರಮಳ್ಳಿ ಗ್ರಾಮದ ನಿವಾಸಿ ಮಾದೇಶ್‌ ಎಂಬಾತನೇ …

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ. ಕುವೆಂಪುನಗರದಲ್ಲಿ 80x120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 …

ಬ್ರೆಜಿಲ್:‌ ಇಲ್ಲಿನ ಬೆಲೆಮ್‌ನಲ್ಲಿ ನಡೆಯುತ್ತಿರುವ ಯುಎನ್‌ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಬೆಂಕಿ ಅವಘಡ ಸಂಭವಿಸಿ 21 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ರೆಜಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ ಯುಎನ್‌ ಸಿಒಪಿ 30 ಹವಾಮಾನ ಶೃಂಗಸಭೆಯ ಮುಖ್ಯ ಸ್ಥಳದಲ್ಲಿ ಸಂಭವಿಸಿದ ಬೆಂಕಿ …

ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್‌ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್‌ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್‌ಟೇಬಲ್‌ ಅಣ್ಣಪ್ಪನ ಸ್ನೇಹಿತ …

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಐದು ವರ್ಷವೂ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಐದು ವರ್ಷ ತಾವೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿರುವುದು ಬಹಳ …

ವರ್ತಮಾನದ ಸಿಕ್ಕುಗಳ ನಡುವೆ ನೆನಪಾಗಿ ಕಾಡುವ ಪ.ಮಲ್ಲೇಶ್ 21ನೇ ಶತಮಾನದಲ್ಲಿ ಭಾರತದ ಆರ್ಥಿಕ ಪ್ರಗತಿ ಅಥವಾ ಅಭಿವೃದ್ಧಿ ಎಂಬ ಅರ್ಥಶಾಸ್ತ್ರದ ಪರಿಭಾಷೆಯಲ್ಲಿ, ಕಾಣದೆ ಹೋಗುವ ಅಸಂಖ್ಯಾತ (ಬಹುಸಂಖ್ಯಾತ ಎಂದೂ ಹೇಳಬಹುದು) ಜನರು, ವಿಭಿನ್ನ ಜಾತಿ, ಬುಡಕಟ್ಟು, ಸಮುದಾಯ, ಭಾಷೆ ಮತ್ತು ಧರ್ಮಗಳನ್ನು …

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಎಲ್ಲವೂ ಬದಲಾಗಿದೆ. ಬಹುತೇಕ. ಗೋವಾದಲ್ಲಿ ಈ ಚಿತ್ರೋತ್ಸವ ನೆಲೆನಿಂತಾಗಲೇ ಅದು ವೇದ್ಯ. ಸಿನಿಮಾ ಸಂಸ್ಕೃತಿಯ ಗಂಧಗಾಳಿಯೂ ಇಲ್ಲದ ಗೋವಾ, ಅಲ್ಲಿ ಏಷ್ಯಾದ ಪ್ರತಿಷ್ಠಿತ ಚಿತ್ರೋತ್ಸವಕ್ಕೆ ಶಾಶ್ವತ ನೆಲೆ, ಭಾರತೀಯ ಚಿತ್ರೋದ್ಯಮ ಎಂದರೆ ಹಿಂದಿ ಎಂದು ನಂಬಿಕೊಂಡ ಮಂದಿ, …

ಬೈಲಕುಪ್ಪೆ: ಪಿರಿಯಾಪಟ್ಟಣ ತಾಲ್ಲೂಕಿನ ಆವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತಿನ ಮುಳಸೋಗೆ ಮುಖ್ಯ ರಸ್ತೆಯ ಪಕ್ಕದಲ್ಲಿ ಹೈ ವೋಲ್ಟೇಜ್ ವಿದ್ಯುತ್ ತಂತಿಯ ಮೇಲೆ ಕಾಡು ಜಾತಿಯ ಮರವೊಂದು ಬಾಗಿ ನಿಂತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿತ್ತು. ಈ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ‘ವಿದ್ಯುತ್ …

ನವೀನ್ ಡಿಸೋಜ ಬೇತ್ರಿಯ ಮುಕ್ಕಾಟಿರ ಕುಟುಂಬದಿಂದ ಆಯೋಜನೆ ಕೊಡವ ಕುಟುಂಬಗಳನ್ನು ಒಗ್ಗೂಡಿಸುವ ವೇದಿಕೆ ಮಡಿಕೇರಿ: ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯಂತೆಯೇ ಕೊಡವ ಕುಟುಂಬಗಳ ನಡುವಿನ ಫುಟ್ಬಾಲ್ ಪಂದ್ಯಾವಳಿಯೂ ಕೂಡ ಕಳೆದ ಕೆಲ ವರ್ಷಗಳಿಂದ ಆಯೋಜನೆಗೊಳ್ಳುತ್ತಿದ್ದು, ಈ ಬಾರಿ ಏ.೭ರಿಂದ ೧೨ರವರೆಗೆ ಕೊಡವ …

Stay Connected​
error: Content is protected !!