Mysore
27
overcast clouds

Social Media

ಬುಧವಾರ, 21 ಅಕ್ಟೋಬರ್ 2026
Light
Dark

andolana desk

Homeandolana desk
ಓದುಗರ ಪತ್ರ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿರುವುದು ಗ್ರಾಹಕರ ದೃಷ್ಟಿಯಿಂದ ಬೇಜವಾಬ್ದಾರಿತನ ಎನ್ನಬೇಕಾಗಿದೆ. ಸಾರ್ವಜನಿಕ ಸೇವೆಗಿಂತ ಸ್ವಯಂ ಹಿತಾ ಸಕ್ತಿಯೇ ಮುಖ್ಯವೆಂಬಂತೆ ವರ್ತಿಸುತ್ತಿರುವ ಒಕ್ಕೂಟಗಳ …

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿಂದ ಹಿಡಿದು ವಿವಿಧ ರಾಷ್ಟ್ರೀಯ ಗೌರವಗಳವರೆಗೆ ಬಹುತೇಕ ಪ್ರಮುಖ ಸಮಾರಂಭಗಳು ರಾಷ್ಟ್ರ ರಾಜಧಾನಿಯ ನಡೆಯುವುದು ರೂಢಿ. ಸಿನಿಮಾ …

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ ಅತ್ಯುತ್ತಮ ಸ್ತಬ್ಧಚಿತ್ರಗಳಿಗೆ ಅವಕಾಶ ಮೈಸೂರು: ಲಕ್ಷಾಂತರ ಜನರನ್ನು ಸೂಜಿಗಲ್ಲಿನಂತೆ ಆಕರ್ಷಿಸುವ ವಿಶ್ವವಿಖ್ಯಾತ ಮೈಸೂರು ದಸರೆಯ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ …

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು ವಾಪಸ್ ತೆಗೆದುಕೊಳ್ಳಲು ಶುಕ್ರವಾರ ಅಂತಿಮ ದಿನವಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ೧೫ ದಿನಗಳ ಹಿಂದೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ …

dgp murder case

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ ನಿಷ್ಪಕ್ಷವಾಗಿ ಹೊರಬರಲಿ ಸತ್ಯ ಸಿಗಲಿ ನ್ಯಾಯ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

dgp murder case

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳೂ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ಪರಿಚಯ ಮಾಡಿಕೊಂಡ ಆ ಕಾಲೇಜಿನ ಸ್ಪರ್ಧಾರ್ಥಿಗಳು …

ಓದುಗರ ಪತ್ರ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಬದಲಿಗೆ ಸಂಪೂರ್ಣ ಆಯೋಗವನ್ನೇ ರದ್ದುಗೊಳಿಸುವುದು ಸಮಸ್ಯೆಗೆ ಶಾಶ್ವತ ಪರಿಹಾರವಾಗಲಾರದು. ಸಾವಿರಾರು ಬಡ, ಗ್ರಾಮೀಣ ಭಾಗದ ಮತ್ತು ಕಷ್ಟಪಟ್ಟು ಓದುವ …

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ ರೋಗದ ಅನುಪಸ್ಥಿತಿಯಲ್ಲ. ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಪರಿಸರದ ಸಮತೋಲನದೊಂದಿಗೆ ಉತ್ತಮ ಗುಣಮಟ್ಟದ ಜೀವನ ನಡೆಸುವುದೇ ಸಮಗ್ರ ಆರೋಗ್ಯ. ಇಂದು …

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ ಅತ್ಯಂತ ಪ್ರಭಾವಶಾಲಿ ಮತ್ತು ಪರಿವರ್ತನಕಾರಿ ನಾಯಕತ್ವವು ದೊಡ್ಡ ವೇದಿಕೆಯ ಭಾಷಣಗಳಲ್ಲಾಗಲಿ, ಆಜ್ಞಾಪಿಸುವ ಆಡಳಿತದಲ್ಲಾಗಲಿ ಕಂಡುಬರುವುದಿಲ್ಲ. ಬದಲಾಗಿ, ಸಮಸ್ಯೆ ಬಂದಾಗ ಮುಂಚೂಣಿಯಲ್ಲಿ …

Stay Connected​
error: Content is protected !!