Mysore
29
light intensity drizzle

Social Media

ಗುರುವಾರ, 28 ಮೇ 2026
Light
Dark

andolana desk

Homeandolana desk
ಓದುಗರ ಪತ್ರ

ಮೈಸೂರಿನ ಕುವೆಂಪು ನಗರದ ‘ಐ’ ಬ್ಲಾಕ್‌ನ ಕೆಇಬಿ ಕಚೇರಿ ಹಿಂಭಾಗದ ರಸ್ತೆಯ ಎರಡೂ ಬದಿಗಳಲ್ಲಿ ರಾತ್ರಿ ೮ರಿಂದ ೧೧ಗಂಟೆಯ ತನಕ ಕೆಲವು ಕುಡುಕರು ರಸ್ತೆ ಬದಿಯಲ್ಲಿ ತಮ್ಮ ಕಾರು, ಆಟೋಗಳನ್ನು ನಿಲ್ಲಿಸಿಕೊಂಡು ಕುಡಿದು ರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ ಮಾಡಿ ಈ …

ಕೆ.ಸಿ.ಎಸ್.ಲಕ್ಷ್ಮೀಪತಯ್ಯ ಇಡೀ ವಾರ ಅರ್ಥಪೂರ್ಣ ಚರ್ಚೆ; ಮುಂಗಾಣ್ಕೆ ಚಿಂತನೆಗೆ ವೇದಿಕೆಯಾದ ಸಪ್ತಾಹ ಭಾರತದ ಸಹಕಾರ ಚಳವಳಿ ಆರಂಭವಾಗಿ ೧೧೮ ವರ್ಷಗಳು ಕಳೆದಿವೆ. ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಚಳವಳಿ ಶ್ರಮಿಸುತ್ತಾ ಬಂದಿದೆ. ಗಾತ್ರದಲ್ಲಿ, ವ್ಯಾಪ್ತಿಯಲ್ಲಿ, ಸಾಧನೆಯಲ್ಲಿ ವಿಶ್ವದಲ್ಲೇ ಬೃಹತ್ತಾದುದು ಮಹತ್ತಾದುದೂ ಆಗಿದೆ …

ನವೀನ್ ಡಿಸೋಜ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಾಯಿಗಳ ಹಾವಳಿ ಹಿನ್ನೆಲೆಯಲ್ಲಿ ಕ್ರಮ; ಮಡಿಕೇರಿಯಲ್ಲಿ ಜಾಗ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ದಿನಕ್ಕೆ ಸರಾಸರಿ ೧೫ ಶ್ವಾನ ಕಡಿತ ಪ್ರಕರಣಗಳು ದಾಖಲಾಗುತ್ತಿರುವುದು ಆತಂಕ ಮೂಡಿಸಿದೆ. ಈ …

ಮಹಾದೇಶ್ ಎಂ.ಗೌಡ ಸರ್ಕಾರದಿಂದ ಹಣ ಬಿಡುಗಡೆಯಾಗದೆ ಕಾಮಗಾರಿ ಸ್ಥಗಿತ; ವಾಹನ ಸವಾರರಿಗೆ ನರಕಯಾತನೆ  ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ಕೇಂದ್ರ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ-ನಾಲ್ ರೋಡ್ ನಡುವಿನ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸು ವಂತೆ ಸಾರ್ವಜನಿಕರು ಹಾಗೂ …

ಎಸ್.ಎಸ್.ಭಟ್ ಶಾಸಕರ ಸೂಚನೆಯ ಮೇರೆಗೆ ೧೫ನೇ ಹಣಕಾಸು ಯೋಜನೆಯಡಿ ೨ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ  ನಂಜನಗೂಡು: ನಗರದಾದ್ಯಂತ ಹದಗೆಟ್ಟ ರಸ್ತೆಗಳಿಗೆ ಈಗ ಅಭಿವೃದ್ದಿಯ ಭಾಗ್ಯ ಬಂದಿದ್ದು, ರಸ್ತೆಗಳ ಮರು ಡಾಂಬರೀಕರಣ ಭರದಿಂದ ಸಾಗಿದೆ. ನಗರದ ವಿವಿಧ ವಾರ್ಡುಗಳಲ್ಲಿ ದುಸ್ಥಿತಿಯಲ್ಲಿದ್ದ ರಸ್ತೆಗಳ …

‘ಆಂದೋಲನ’ ವರದಿಗೆ ಎಚ್ಚೆತ್ತುಕೊಂಡ ವಿವಿ ಆಡಳಿತ ಮಂಡಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ೨೦೨೪-೨೫ನೇ ಶೈಕ್ಷಣಿಕ ಸಾಲಿನ ೨, ೪ ಹಾಗೂ ೬ನೇ ಸೆಮಿಸ್ಟರ್ಗಳ ಫಲಿತಾಂಶ ಬುಧವಾರ ಬಿಡುಗಡೆಯಾಗಿದೆ. ‘ಆಂದೋಲನ’ ದಿನ ಪತ್ರಿಕೆ ನ.೧೨ರಂದು ‘ಪರೀಕ್ಷೆ ಮುಗಿದು ನಾಲ್ಕು …

ಕೆ.ಬಿ.ರಮೇಶ ನಾಯಕ ಮೈಸೂರು: ರಾಜ್ಯದಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಜಿಲ್ಲೆಗಳ ಪೈಕಿ ಒಂದಾಗಿರುವಮೈಸೂರಿನ ಮೈಮುಲ್‌ನಲ್ಲಿ ಕಳೆದ ಎರಡು ವರ್ಷಗಳಲ್ಲಿ ದಾಖಲೆ ಪ್ರಮಾಣದಲ್ಲಿ ಪ್ರತಿನಿತ್ಯ ೨.೩೭ ಲಕ್ಷ ಲೀಟರ್ ಹೆಚ್ಚುವರಿ ಹಾಲು ಉತ್ಪಾದನೆಯಾಗು ತ್ತಿರುವುದು ಗಮನಾರ್ಹ. ಕಳೆದ ಮೂರು ವರ್ಷಗಳಿಗೆ …

ಬೆಂಗಳೂರು : ಬಹುತೇಕ ಜಿಲ್ಲೆಗಳಲ್ಲಿ ತ್ಯಾಜ್ಯ ನೀರು ನಿರ್ವಹಣಾ ಘಟಕ (STP)ಗಳು ಸರಿಯಾಗಿ ಕೆಲಸ ಮಾಡದೆ ಕೊಳಚೆ ನೀರು ನದಿ ಸೇರುತ್ತಿವೆ. ಇದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ಮೈಸೂರು : ಸಂಶೋಧಕರ ಸಂಘ ಬಣಗಳ ತೇರಾಗದೇ, ಎಲ್ಲ ಬಣಗಳ ಬಂಡಿಯಾಗಿ ಒಗ್ಗಟ್ಟಿನಲ್ಲಿ ಮುನ್ನಡೆಸಬೇಕು. ಸಂಶೋಧಕರು ಪ್ರತಿಯೊಬ್ಬರೂ ಒಂದೊಂದು ದ್ವೀಪವಿದ್ದಂತೆ. ಈ ಅನೇಕ ದ್ವೀಪಗಳೂ ಸೇರಿ ಒಂದು ನೆಲೆಗಟ್ಟಾಗಬೇಕು ಎಂದು ನಿರ್ದೇಶಕ ಡಾ.ಹಂಸಲೇಖ ಸಲಹೆ ನೀಡಿದರು. ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಮೈಸೂರು …

Stay Connected​
error: Content is protected !!