ಕೇಂದ್ರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ರೈತರಿಗೆ ಎಕರೆಗೆ ೪,೦೦೦ರೂ. ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ. ಆದರೆ ಸಾವಯವ ಕೃಷಿಯ ನೈಜ ವೆಚ್ಚಗಳನ್ನು ಪರಿಗಣಿಸಿದಾಗ ಇದು ತುಂಬಾ ಕಡಿಮೆ. ಜೈವಿಕ ಗೊಬ್ಬರ, ಜೀವಾಮೃತ ತಯಾರಿ, ಮಿಶ್ರ ಬೆಳೆ ಪದ್ಧತಿ, ಕಾಳಜಿ ಕಾರ್ಯಗಳು …
ಕೇಂದ್ರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ರೈತರಿಗೆ ಎಕರೆಗೆ ೪,೦೦೦ರೂ. ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ. ಆದರೆ ಸಾವಯವ ಕೃಷಿಯ ನೈಜ ವೆಚ್ಚಗಳನ್ನು ಪರಿಗಣಿಸಿದಾಗ ಇದು ತುಂಬಾ ಕಡಿಮೆ. ಜೈವಿಕ ಗೊಬ್ಬರ, ಜೀವಾಮೃತ ತಯಾರಿ, ಮಿಶ್ರ ಬೆಳೆ ಪದ್ಧತಿ, ಕಾಳಜಿ ಕಾರ್ಯಗಳು …
ಪಂಜು ಗಂಗೊಳ್ಳಿ ಅಭಿಯಾನದಿಂದ ಗಮನಾರ್ಹ ಬದಲಾವಣೆ, ಉತ್ತಮ ಸಮಾಜಕ್ಕೆ ಪ್ರೇರಣೆ ಇತ್ತೀಚಿನ ವರ್ಷಗಳಲ್ಲಿ ‘ಅಭಿಯಾನ್’ ಎಂಬ ಹಿಂದಿ ಪದ ಬಹಳವಾಗಿ ಬಳಕೆಯಲ್ಲಿದೆ. ಸ್ವಚ್ಛ ಭಾರತ್ ಅಭಿಯಾನ್, ಬೇಟಿ ಪಡಾವೋ ಬೇಟಿ ಬಚಾವೋ ಅಭಿಯಾನ್, ಪ್ರಧಾನ್ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ್ ...ಹೀಗೆ. …
ಚಿರಂಜೀವಿ ಸಿ.ಹುಲ್ಲಹಳ್ಳಿ ರಾಷ್ಟ್ರಿಯ ಮಹಿಳಾ ಅಂಡರ್-೧೯ ಪಂದ್ಯಾವಳಿಯಲ್ಲಿ ಬೌಲಿಂಗ್‌ನಲ್ಲಿ ಛಾಪು ಮೈಸೂರು: ದೇಶದ ಮಹಿಳಾ ಕ್ರಿಕೆಟ್ ತಂಡದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಅದಮ್ಯ ಆಸೆ ಆ ಯುವತಿಯ ಕಂಗಳಲ್ಲಿದೆ. ತಮ್ಮಾಸೆಗೆ ಪೂರಕವಾಗಿ ಆಕೆ ಇತ್ತೀಚೆಗೆ ನಗರದಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಅಂಡರ್- ೧ ೯ ಚಾಂಪಿಯನ್‌ಶಿಪ್‌ನಲ್ಲಿ …
ನವೀನ್ ಡಿಸೋಜ ಆಟೋ ಚಾಲಕರು,ಮಾಲೀಕರ ಸಂಘದಿಂದ ಸರ್ಕಾರಕ್ಕೆ ಮನವಿ; ಟ್ಯಾಕ್ಸಿ ಚಾಲಕರ ಸಂಘದಿಂದ ಆಕ್ಷೇಪ ಮಡಿಕೇರಿ:ಕೊಡಗಿನಲ್ಲಿ ಆಟೋ ಚಾಲನೆಗೆ ಜಿಲ್ಲಾ ವ್ಯಾಪ್ತಿಯ ಪರವಾನಗಿ ನೀಡಬೇಕುಎಂದು ಆಟೋ ಚಾಲಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆದರೆ, ಆಟೋ ರಿಕ್ಷಾಗಳಿಗೆ ಜಿಲ್ಲಾ ಪರವಾನಗಿ ನೀಡಿದರೆ ನಮಗೆ ಸಮಸ್ಯೆಯಾಗುತ್ತದೆ …
ಚಾ.ನಗರ ಹೊರವಲಯದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸುವ ಆಲೋಚನೆ ಚಾಮರಾಜನಗರ: ನಗರದಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಲಾಗಿದ್ದು, ಇದು ಸಾಕಾರವಾದರೆ ಜಿಲ್ಲೆಯಲ್ಲಿನ ನಿರುದ್ಯೋಗ ಸಮಸ್ಯೆ ದೊಡ್ಡ ಮಟ್ಟದಲ್ಲಿ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ದೇವನಹಳ್ಳಿಯ …
ಎಸ್.ನಾಗಸುಂದರ್ ಹೆಚ್ಚಿದ ಮಾಲಿನ್ಯ; ಕ್ರಮಕ್ಕೆ ಮುಂದಾಗದ ಕಾರ್ಖಾನೆ ಆಡಳಿತ ಪಾಂಡವಪುರ: ರೋಗಗ್ರಸ್ಥವಾಗಿದ್ದ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದ ಎಂಆರ್‌ಎನ್ ಸಂಸ್ಥೆ ಕಾರ್ಖಾನೆಯನ್ನು ಸುಸ್ಥಿತಿಗೆ ತಂದು ಕಬ್ಬು ಸರಬರಾಜು ಮಾಡಿದ ರೈತರಿಗೆ ಸಮಯಕ್ಕೆ ಸರಿಯಾಗಿ ಹಣವನ್ನು ಬಟವಾಡೆ ಮಾಡುತ್ತಿರುವುದು ರೈತರಿಗೆ …
ಎಸ್.ಎಸ್.ಭಟ್ ‘ಆಂದೋಲನ’ಕ್ಕೆ ನೀಡಿದ ಸಂದರ್ಶನದಲ್ಲಿ ಮನದಿಂಗಿತ ಹಂಚಿಕೊಂಡ ಹಿರಿಜೀವ ನಂಜನಗೂಡು: ಪ್ರತಿಯೊಬ್ಬರೂ ಆರೋಗ್ಯದಿಂದ ಇರಬೇಕಾದರೆ, ಯಾವುದಾದರೊಂದು ಕ್ರೀಡೆಯನ್ನು ಅಭ್ಯಾಸ ಮಾಡಲೇಬೇಕು. ಆರೋಗ್ಯಕ್ಕೆ ಕ್ರೀಡೆ ಮುಖ್ಯ ಎಂದು ಮೈಸೂರು ನಗರದ ಕಾಸ್ಮೋಪಾಲಿಟಿನ್ ಕ್ಲಬ್‌ನ ಹಿರಿಯ ಸದಸ್ಯ, ೮೧ ವರ್ಷದ ಆರ್. ನಾಗೇಶ ಅಭಿಪ್ರಾಯಪಟ್ಟರು. ಕರ್ನಾಟಕ …
ಕೆ.ಎಂ.ಅನುಚೇತನ್ ಕೆ.ಆರ್.ಮೊಹಲ್ಲಾದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ೪ ತಿಂಗಳು ಶುದ್ಧ ನೀರಿಗಾಗಿ ಬೇರೆ ಘಟಕಗಳಿಗೆ ಜನರ ಅಲೆದಾಟ ಮನವಿಗೆ ಸ್ಪಂದಿಸದ ಅಧಿಕಾರಿಗಳು: ಸ್ಥಳೀಯರ ಆರೋಪ ಘಟಕ ದುರಸ್ತಿಪಡಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ ಮೈಸೂರು: ಕುಡಿಯುವ ನೀರಿಗಾಗಿ ಜನರು ನೀರಿನ ಕ್ಯಾನ್‌ಗಳನ್ನು …
ಕೇರಳ: ರಾಜ್ಯದ ಐತಿಹಾಸಿಕ ಶ್ರೀ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್.20ರಿಂದ ಮುರಜಪಂ ಲಕ್ಷದೀಪೋತ್ಸವ ಪ್ರಾರಂಭವಾಗಲಿದೆ. 56 ದಿನಗಳ ಕಾಲ ಮುರಜಪಂ ಆಚರಣೆ ಮಾಡಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ತಿಳಿಸಿದ್ದಾರೆ. ಇದು ಆರು ವರ್ಷಗಳಿಗೊಮ್ಮೆ ನಡೆಯುವ ಆಚರಣೆಯಾಗಿದ್ದು, ಜನವರಿ.14ರ ಮಕರ ಸಂಕ್ರಾಂತಿಯಂದು ಲಕ್ಷ …