ಮೈಸೂರು: ಆಕರ್ಷಕ ಪರೇಡ್, ಅನೇಕ ರೋಚಕ, ಸಾಹಸ ಪ್ರದರ್ಶನಗಳು, ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ರೂಪಕ, ಹಾಡು, ಚಂಡೆ ಮದ್ದಳೆ, ಮನಮೋಹಕ ಪಂಜಿನ ಕವಾಯತು, ಡ್ರೋನ್ ಪ್ರದರ್ಶನ ಇವುಗಳೊಂದಿಗೆ 10 ದಿನಗಳ ನಾಡಹಬ್ಬ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ ಬಿದ್ದಿತು. …
ಮೈಸೂರು: ಆಕರ್ಷಕ ಪರೇಡ್, ಅನೇಕ ರೋಚಕ, ಸಾಹಸ ಪ್ರದರ್ಶನಗಳು, ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ರೂಪಕ, ಹಾಡು, ಚಂಡೆ ಮದ್ದಳೆ, ಮನಮೋಹಕ ಪಂಜಿನ ಕವಾಯತು, ಡ್ರೋನ್ ಪ್ರದರ್ಶನ ಇವುಗಳೊಂದಿಗೆ 10 ದಿನಗಳ ನಾಡಹಬ್ಬ ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ ಬಿದ್ದಿತು. …
ಕೆ.ಬಿ.ರಮೇಶನಾಯಕ ವರುಣನ ಸಿಂಚನದ ನಡುವೆ ವಿಜಯದಶಮಿ ಮೆರವಣಿಗೆ ಮಳೆಯಲ್ಲೇ ಜಾನಪದ, ಕಲಾತಂಡಗಳ ನೃತ್ಯ ವೈಭವ ಪುಷ್ಪಾರ್ಚನೆಯಿಂದ ದೂರ ಉಳಿದ ಯದುವೀರ್, ಸಿಜೆ ಚಿನ್ನದ ಅಂಬಾರಿ ಹೊತ್ತು ಶಾಂತ ಚಿತ್ತದಿಂದ ಸಾಗಿದ ಅಭಿಮನ್ಯು ದಸರಾ ವೈಭವಕ್ಕೆ ಸಾಕ್ಷಿಯಾದ ಲಕ್ಷಾಂತರ ಮಂದಿ ಸ್ತಬ್ಧಚಿತ್ರಗಳು:51 ಕಲಾತಂಡಗಳು …
'ದೇಶ ವಿದೇಶಗಳ ಪ್ರವಾಸಿಗರಿಗೆ ಕಲೆ, ಸಂಸ್ಕೃತಿ ಪರಿಚಯಿಸಿದ ಕಲಾವಿದರು ಮೈಸೂರು: ಕಿವಿಗಪ್ಪಳಿಸುವ ತಮಟೆ, ನಗಾರಿ ಸದ್ದು... ಗಾಳಿಯಲ್ಲಿ ತೇಲಿಬಂದ ನಾದಸ್ವರ, ಡೊಳ್ಳು ಕುಣಿತದ ಝಲಕ್... ಏಣಿ ಮೇಲೆ ಪೂಜಾ ಕುಣಿತ,, ಬುಡಕಟ್ಟು ಮಹಿಳೆಯರ ಹಕ್ಕಿ ಪಿಕ್ಕಿ ನೃತ್ಯ... ಬೆಂಕಿಯ ಉಂಡೆಗಳನ್ನು ಉಗುಳಿದ …
ನೂಕು ನುಗ್ಗಲಿಗೆ ಸಿಲುಕಿದ ಮಹಿಳೆಯರು, ಮಕ್ಕಳು; ತಕ್ಷಣವೇ ಅಸ್ವಸ್ಥರು ಆಸ್ಪತ್ರೆಗೆ ದಾಖಲು ಎಸ್.ಪ್ರಶಾಂತ್ ಮೈಸೂರು: ದಸರಾ ಜಂಬೂಸವಾರಿ ಮೆರವಣಿಗೆ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ನಡೆದ ನೂಕು ನುಗ್ಗಲಿಗೆ ಸಿಲುಕಿ ಅರು ಮಂದಿ ಅಸ್ವಸ್ಥಗೊಂಡರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ …
ಮೈಸೂರು ನಗರಕ್ಕೆ ಮುಕುಟದಂತಿರುವ ಕರ್ನಾಟಕ ಕಲಾಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ದಸರಾ ಸಮಿತಿಯವರು ಅಲ್ಲಿಯೇ ಬಾಡೂಟ ಸೇವಿಸಿರುವುದು ಬೇಸರದ ಸಂಗತಿ. ಈ ಹಿಂದೆ ಕಲಾಮಂದಿರದಲ್ಲಿ ನಡೆದ — ಕಾರ್ಯಕ್ರಮವೊಂದರಲ್ಲಿ ಮಾಂಸದೂಟದ ವ್ಯವಸ್ಥೆ …
ಗುಂಡ್ಲುಪೇಟೆ ತಾಲ್ಲೂಕಿನ ಚಿಕ್ಕಾಟಿ ಗ್ರಾಮದಲ್ಲಿನ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಟ್ಯಾಂಕ್‌ನಲ್ಲಿ ನಿತ್ಯ ನೀರು ತುಂಬಿ ಹರಿಯುತ್ತಿದ್ದು ನೀರು ನಿಲ್ಲಿಸಲು ಯಾವುದೇ ವ್ಯವಸ್ಥೆ ಇಲ್ಲ ಇದರಿಂದಾಗಿ ನೀರು …
ಕೆಲವು ದಿನಗಳಿಂದ ಗ್ರಾಮ ಪಂಚಾಯಿತಿ ನೌಕರರು ಹಾಗೂ ಸದಸ್ಯರ ಒಕ್ಕೂಟದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆಯಿಂದಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. …
ಕೈಗಾರಿಕೆಗಳಿಗೆ ಹೊಸ ಭಾಷ್ಯ ಬರೆದ ಸರಳ ವ್ಯಕ್ತಿತ್ವ ಜೀವನವನ್ನೇ ದೇಶ ಸೇವೆಗೆ ಸಮರ್ಪಣೆ ಮಾಡಿದ್ದ ಭಾರತದ ಹೆಮ್ಮೆಯ ಉದ್ಯಮಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ರತನ್ ಟಾಟಾ ಭಾರತದ ಕೈಗಾರಿಕೋದ್ಯಮಕ್ಕೆ ಹೊಸ ಮುನ್ನುಡಿ ಬರೆದವರು. ಆರು ಖಂಡಗಳ 100ಕ್ಕೂ ಹೆಚ್ಚು ದೇಶಗಳಲ್ಲಿ 30ಕ್ಕೂ …
ಮೊನ್ನೆ ಅಕ್ಟೋಬರ್ 8ರಂದು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆಯಿತು. 2022ರ ಸಾಲಿನ ಚಿತ್ರಗಳಿಗೆ ಸಂದ ಪ್ರಶಸ್ತಿಗಳವು. ಆ ವರ್ಷ ಮುಖ್ಯವಾಹಿನಿ ಮತ್ತು ಸಮಾನಾಂತರ ಚಿತ್ರಗಳು ಕನ್ನಡದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ತಯಾರಾಗಿದ್ದವು. 'ಕಾಂತಾರ' ಮತ್ತು 'ಕೆಜಿಎಫ್ ಚಾಪ್ಟರ್ …
ಜೀವನದ ಹಾದಿಯಲ್ಲಿ ಯಾರು ಎಷ್ಟೇ ವೇಗವಾಗಿ ಓಡಿದರೂ ನಮ್ಮ ನಿಲ್ದಾಣ ಬಂದಾಗ ಇಳಿಯಲೇಬೇಕು! ಮುಂದೆ ಸಾಗುವವರಿಗೆ ಹೇಳಲೇಬೇಕು, ಹೋಗಿಬನ್ನಿ... ಬೈ ಬೈ... ಟಾಟಾ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು.