ಚಿತ್ರಾ ವೆಂಕಟರಾಜು 'ಮಾಂಸ್' ಎಂದರೆ ಹಿಂದಿಯಲ್ಲಿ ಮಾಂಸ, ವಿಜ್ಞಾನದಲ್ಲಿ ದ್ರವ್ಯರಾಶಿ, ಇಂಗ್ಲಿಷ್ ನಲ್ಲಿ ಸಮೂಹ, ಜ್ಯೋತಿ ಡೋಗ್ರಾ ಅವರು ತಾವೇ ಬರೆದು ರಂಗಕ್ಕೆ ತಂದಿರುವ ಇತ್ತೀಚಿನ ಏಕವ್ಯಕ್ತಿ ರಂಗ ಪ್ರಯೋಗ ಹೆಣ್ಣಿನ ದೇಹದ ನೆಲೆಯಲ್ಲಿ ಎಲ್ಲವನ್ನು ವಿಶ್ಲೇಷಿಸುತ್ತದೆ. ರೂಪದರ್ಶಿಯೊಬ್ಬಳು ತನ್ನ ದೇಹವನ್ನು …