ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ …
ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ …
ಮಂಡ್ಯ: ನಾಳೆಯಿಂದ ಡಿಸೆಂಬರ್.7ರವರೆಗೆ ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿರುವ ಹಿನ್ನೆಲೆಯಲ್ಲಿ ನಾಳೆ ಸಕ್ಕರೆ ನಾಡು ಮಂಡ್ಯಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಾಳೆ ಮಂಡ್ಯಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಕೃಷಿಮೇಳವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಕೃಷಿ ಸಚಿವ …
ಮೈಸೂರು: ಜಿಲ್ಲೆಯ ಹುಣಸೂರಿನಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ನಡೆಯಿತು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಎಚ್.ಪಿ.ಮಂಜುನಾಥ್, ಶಾಸಕ ಹರೀಶ್ ಗೌಡ, ಗಾವಡಗೆರೆ ಶ್ರೀಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ರಂಗನಾಥ ಬಡಾವಣೆಯಲ್ಲಿ ಉತ್ಸವ ಮೂರ್ತಿಗಳ ಮೆರವಣಿಗೆ ನಡೆಸಲಾಯಿತು. ಇದನ್ನು …
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ ಚಿಕ್ಕ ಜಾತ್ರಾ ಮಹೋತ್ಸವವು ಇಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಜಾತ್ರೆಯ ಪ್ರಯುಕ್ತ ಬೆಳಿಗ್ಗೆ ಭಕ್ತರು 4 ಗಂಟೆಯಿಂದಲೇ ಕಪಿಲಾ ನದಿ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯಕ್ಕೆ ಭೇಟಿ ನೀಡಿ …
ಮಂಡ್ಯ : ಸರ್ಕಾರಿ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕೌಶಲ್ಯ ಸಮಿತಿ …
ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಾರ್ಗೆಟ್ …
ಹೊಸದಿಲ್ಲಿ : ಸಂಸತ್ ಭವನದಲ್ಲಿ ನಡೆದ ವಿಶೇಷ ಘಟನೆಯೊಂದು ಗಮನ ಸೆಳೆದಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಹುಲ್ ಗಾಂಧಿಯವರು ಭುಜವನ್ನು ಒತ್ತಿ ವಿಶ್ರಾಂತಿ ನೀಡಿದ್ದಾರೆ. ಈ ದೃಶ್ಯದ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಪ್ರಿಯಾಂಕಾ ಗಾಂಧಿಯವರೂ ಖರ್ಗೆಯವರಿಗೆ …
ಹೊಸದಿಲ್ಲಿ : ಭಾರತದೊಂದಿಗಿನ ಸಂಬಂಧದಲ್ಲಿ ಇತ್ತೀಚೆಗೆ ಕೆಲವು ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ, ದ್ವಿಪಕ್ಷೀಯ ಕಾರ್ಯತಂತ್ರ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸುವ ವಿಶಾಲ ಗುರಿಯೊಂದಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು (ಡಿ.4) ಭಾರತಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಖಾಸಗಿ …
ಮೈಸೂರು : ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೆಲಿಕಾಂ ಇಲಾಖೆ(ಡಿಒಟಿ) ಸ್ಮಾರ್ಟ್ ಪೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್ಗಳಲ್ಲಿ ಸರ್ಕಾರಿ ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಅನ್ನು ಪ್ರಿ ಇನ್ಸ್ಟಾಲ್ಗೊಳಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ …
ಫಲಿಸಿದ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹೊಸ ಸುಧಾರಣೆ ಕ್ರಮಗಳು ಮೈಸೂರು : ರಾಜ್ಯದಲ್ಲಿ ಪ್ರತಿವರ್ಷ ಮಳೆಗಾಲ ಮುಗಿಯುತ್ತಿದ್ದಂತೆ ಆರಂಭವಾಗುತ್ತಿದ್ದ ಮಹಾಮಾರಿ ಡೆಂಗ್ಯು ಜ್ವರಕ್ಕೆ ಹಲವಾರು ಮರಣ ಸಂಭವಿಸುತ್ತಿದ್ದವು. ಆದರೆ, ಮೈಸೂರು ಜಿಲ್ಲೆಯಲ್ಲಿ ಈ ಬಾರಿ ಇದರ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವ …