ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ ಮತ್ತು ಮೊಬೈಲ್ ಆಫ್ ಮಾಡಲು ಗ್ರಾಮಗಳಲ್ಲಿ ಡಂಗುರ ಸಾರಲು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಗದಗ ಡಿಡಿಪಿಐ ಅವರು ಆದೇಶ …
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ ಮತ್ತು ಮೊಬೈಲ್ ಆಫ್ ಮಾಡಲು ಗ್ರಾಮಗಳಲ್ಲಿ ಡಂಗುರ ಸಾರಲು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಗದಗ ಡಿಡಿಪಿಐ ಅವರು ಆದೇಶ …
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ ಧಿಕ್ಕರಿಸಿ ನಿರ್ಮಿಸಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು ಮಹಾನಗರಪಾಲಿಕೆ ಆಡಳಿತ ಮಂಡಳಿಗೆ ನೋಟಿಸ್ ನೀಡಿದೆ. ಈ ಸಂಬಂಧ ನಗರಪಾಲಿಕೆ …
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು ಬೆಳೆಸುವ ದಿಸೆಯಲ್ಲಿ ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹಸ ಕ್ರೀಡೋತ್ಸವವನ್ನು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಫೆ.೫, ೬ರಂದು ಜಿಲ್ಲಾಡಳಿತ, …
ಬಿ.ಟಿ.ಮೋಹನ್‌ಕುಮಾರ್ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳಲ್ಲಿ ಸದ್ದಿಲ್ಲದೆ ಸೇವೆ ಸಲ್ಲಿಸುತ್ತಾ, ನಮ್ಮ ಹಳ್ಳಿಗಳ ಪ್ರತಿ ಮನೆಯ ಬಾಗಿಲಿಗೆ ನೀರು ತಲುಪಿಸುವ ನೀರುಗಂಟಿಗಳು, ಪಂಚಾಯಿತಿ ಕಚೇರಿಯ ಓಡಾಟದ ಕೆಲಸ ಮಾಡುವ ಅಟೆಂಡರ್‌ಗಳು ಹಾಗೂ ಊರಿನ ಸ್ವಚ್ಛತೆ ಕಾಪಾಡುವ …
ಎಸ್.ಎಸ್.ಭಟ್ ಈ ಬಾರಿ ೫೦ ಲಕ್ಷ ರೂ. ಅಂದಾಜು ವೆಚ್ಚದ ಯೋಜನೆ ಸಿದ್ಧವಾಗಿರುವುದಕ್ಕೆ ಭಕ್ತರ ಆಕ್ರೋಶ ನಂಜನಗೂಡು: ಶಿವರಾತ್ರಿಯ ಮುನ್ನಾ ದಿನ ದೇವಾಲಯಕ್ಕೆ ಆಗಮಿಸಿ ಇರುಳೆಲ್ಲ ಜಾಗರಣೆ ಮಾಡಿ ಬೆಳಗಿನ ಜಾವ ಕಪಿಲೆಯಲ್ಲಿ ಮಿಂದೆದ್ದು ದೇವಾಲಯಕ್ಕೆ ಆಗಮಿಸಿ ಶ್ರೀಕಂಠೇಶ್ವರನ ದರ್ಶನ ಪಡೆದು …
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ ಆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಪದವಿ ಶಿಕ್ಷಣದವರೆಗೆ ಉಚಿತ ಶಿಕ್ಷಣ, ೧ರಿಂದ ೧೨ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ …
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ ಬಸ್‌ಗಳಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ …
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು ಜಾಹೀರಾತನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲಿನ ತಂಬಾಕು ಹಾಗೂ ಗುಟ್ಕಾ ಜಾಹೀರಾತಿನಿಂದ …
ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು ಕಟ್ಟಿಕೊಂಡು ನೂರಾರು ಜನ ಬರುತ್ತಾರೆ. ತನ್ನ ಆಶ್ರಯ ಬಯಸಿ ಬಂದವರನ್ನು ಈ ಮುಂಬೈ ಬರಿಗೈಯಲ್ಲಿ ವಾಪಸ್ ಕಳಿಸುವುದು ತೀರಾ ಕಡಿಮೆ. …