Mysore
28
overcast clouds

Social Media

ಗುರುವಾರ, 23 ಜುಲೈ 2026
Light
Dark

andolana desk

Homeandolana desk

ಮೈಸೂರಿನ ಬನ್ನೂರು ರಸ್ತೆಯಲ್ಲಿರುವ ಶ್ರೀರಂಗ ಎನ್‌ಕ್ಲೇವ್‌ನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಲಾ ಸಂಸ್ಥೆಯ ಬಹುತೇಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಬಸ್ಸನ್ನೇ ಅವಲಂಬಿಸಿದ್ದಾರೆ. ಜಲ್ ಮಹಲ್ ಗೇಟ್ ಬಳಿ ಯಾವುದೇ ಬಸ್ ಶೆಲ್ಟರ್ ಇಲ್ಲದ ಕಾರಣ ಪ್ರತಿನಿತ್ಯ ಬಿಸಿಲಿನಲ್ಲಿ …

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಲ್ಲಿ ಆಪ್ ಆಧಾರಿತ ಕ್ಯಾಬ್ ಚಾಲಕರು ಇಂಧನ ಬೆಲೆ ಹೆಚ್ಚಳ ನೆಪವೊಡ್ಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದಾರೆ. ಕ್ಯಾಬ್ ಬುಕ್ ಮಾಡಿದರೆ ಪ್ರಯಾಣಿಕರಿಗೆ ಕರೆ ಮಾಡುವ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಸಮೀಪವೇ ಇದ್ದರೆ ರೈಡ್ ಕ್ಯಾನ್ಸಲ್ …

ಓದುಗರ ಪತ್ರ

ಮೈಸೂರಿನ ಲಿಂಗದೇವರ ಕೊಪ್ಪಲಿನ ಬಳಿ ಇರುವ ಒಂದು ಖಾಸಗಿ ಹೋಟೆಲ್ ರಸ್ತೆಯನ್ನು ಅತಿಕ್ರಮಣ ಮಾಡಿಕೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೋಟೆಲಿಗೆ ಬರುವ ಗ್ರಾಹಕರು ರಸ್ತೆಗೆ ಅಂಟಿಕೊಂಡಂತೆ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಮುಖ್ಯ ರಸ್ತೆಯಲ್ಲಿ ಓಡಾಡುವ ವಾಹನಗಳಿಗೆ ಹಾಗೂ ರಸ್ತೆ ಬದಿಯಲ್ಲಿ ತಿರುಗಾಡುವ …

ನವೀನ್ ಡಿಸೋಜ ಈ ಬಾರಿ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ ವಾತಾವರಣ ಬದಲಾವಣೆಯಿಂದ ತಡವಾಗಿ ಪ್ರವೇಶ ಮಡಿಕೇರಿ: ಈ ಬಾರಿ ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸಲಿದ್ದು, ಈ ವರ್ಷ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ ಇರಲಿದೆ ಎಂದು …

ಎನ್.ಎಸ್.ಶಂಕರ್ ಎಲ್ಲ ಜಾತಿ ವರ್ಗಗಳಲ್ಲೂ ಅವರನ್ನು ಮೆಚ್ಚುವ ಜನರಿದ್ದಾರೆ ಆ ಎತ್ತರದ ನಾಯಕರು ಕರ್ನಾಟಕದಲ್ಲಂತೂ ಇಲ್ಲ  ‘ನೀವೇನೇ ಹೇಳಿ ಸಾರ್, ಸಿದ್ದರಾಮಣ್ಣ ಜನ ಮಡಗವ್ನೆ. ಅದೇನು ಜನ ಸಾರ್ ಅಲ್ಲಿ? ಯಬ್ಬಾ, ಕಾಲಿಡಕ್ಕಾಗಲ್ಲ, ಅಷ್ಟು ಜನ!’ ಹೀಗೆಂದವನು ಒಬ್ಬ ಆಟೋ ಚಾಲಕ. …

ವಿಲ್ಪ್ರೆಡ್ ಡಿಸೋಜ ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ಅವರನ್ನು ಮೀರಿಸುವ ಇನ್ನೊಬ್ಬ ರಾಜಕಾರಣಿ ಇಲ್ಲ ಡಿ.ದೇವರಾಜ ಅರಸು ಅವರ ಸಮಕ್ಕೆ ನಿಲ್ಲುವ ಮುತ್ಸದ್ದಿ ಇದು ಸಂಭ್ರಮ ಪಡುವ ಸಮಯ ಅಲ್ಲ ರಾಜಕೀಯ ಅನಿವಾರ್ಯತೆಯೋ, ಒತ್ತಡವೋ.., ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮೂಲ ಕಾಂಗ್ರೆಸ್ಸಿಗರು …

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ ಜಾರುತಿದೆ ಇನ್ನಿಲ್ಲದಂತೆ ಬಡಬಗ್ಗರ ಬಾಳಬಂಡಿ! ಇದ ತಡೆಯಲಿ ಸರ್ಕಾರ ಜತನದಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು

ಓದುಗರ ಪತ್ರ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ. ತಾಂತ್ರಿಕ ಮಾನದಂಡಗಳ ನೆಪದಲ್ಲಿ ಅರ್ಹ ಬಡ ಕುಟುಂಬಗಳು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗುತ್ತಿವೆ. ಈಗಾಗಲೇ ಅನರ್ಹರ ಐದು ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಿರುವುದು …

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ ನಗರ ಪ್ರದೇಶಗಳಗೆ ಸಂಪರ್ಕ ಕಲ್ಪಿಸುವುದರಿಂದ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಅಪಘಾತಗಳು ಸಂಭವಿಸುತ್ತಿವೆ. ರಸ್ತೆಯನ್ನು ದುರಸ್ತಿಪಡಿಸಲು ಶಾಸಕ, ಸಂಸದರು ಹಾಗೂ …

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ, ಹಿರಿಯ ಪೊಲೀಸ್ ಅಧಿಕಾರಿಗಳೇ ನಗುತ್ತಾ, ಹಾಸ್ಯ ಮಾಡುತ್ತಾ, ಈ ಗಂಭೀರ ಪ್ರಕರಣವನ್ನು ಪತ್ರಕರ್ತರ ಮುಂದೆ ವಿವರಿಸುತ್ತಿದ್ದುದು …

Stay Connected​
error: Content is protected !!