Mysore
30
overcast clouds

Social Media

ಶುಕ್ರವಾರ, 04 ಸೆಪ್ಟೆಂಬರ್ 2026
Light
Dark

andolana desk

Homeandolana desk

ಎಂ.ಯೋಗಾನಂದ ಬಿತ್ತನೆ ಮಾಡಿದ ಬೆಳೆಗಳು ಕೈ ಸೇರದೆ ಆತಂಕ, ಸೂಕ್ತ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ ಹುಣಸೂರು: ತಾಲ್ಲೂಕಿನಲ್ಲಿ ಈ ಬಾರಿ ಶೇ.೫೩ರಷ್ಟು ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿ ಬದುಕು ದೂಡಬೇಕಾದ ಪರಿಸ್ಥಿತಿ ಉಂಟಾಗಿದೆ. ಮಳೆ ಕೊರತೆಯಾಗಿರುವುದರಿಂದ ಕೃಷಿ ಚಟುವಟಿಕೆಗಳ …

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ  ಕೆ.ಆರ್.ನಗರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಆಹಾರಧಾನ್ಯವನ್ನು ಒಂದೇ ಅವಧಿಯಲ್ಲಿ ವಿತರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಎದುರಾಗಿರುವುದರಿಂದ ಪಡಿತರದಾರರು ನ್ಯಾಯಬೆಲೆ …

ಓದುಗರ ಪತ್ರ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು ಬರುತ್ತಿತ್ತು. ಉದಾಹರಣೆಗೆ ಬಾಗೂರು, ಕೂಡ್ಲಾಪುರ, ತರದಲೆ, ಮಲ್ಲಹಳ್ಳಿ, ಹೆಮ್ಮರಗಾಲ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ನೀರು ದೊರೆಯುತ್ತಿತ್ತು. ಈಗ ಅಣೆಕಟ್ಟೆ ನೀರು …

ಓದುಗರ ಪತ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಕೂಡ ಅವರು ರಾಜೀನಾಮೆ ನೀಡಿದ್ದರು. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಎರಡು ಬಾರಿ ರಾಜೀನಾಮೆ ನೀಡಿರುವುದು ಒಂದು …

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ ಯೋಚಿಸಬೇಕಾದ ಸಂಗತಿಗಳು ನಡೆಯುತ್ತಿವೆ. ಮೈಸೂರು ನಗರ ವ್ಯಾಪ್ತಿಯಲ್ಲಿ ಆತಂಕ ಮೂಡಿಸುವ ಘಟನೆಗಳು ಕಡಿಮೆಯಾಗು ತ್ತಿಲ್ಲವೇನೋ ಎಂಬ ಚಿಂತಿಯೂ ಶಾಂತಿಪ್ರಿಯರನ್ನು ಕಾಡುತ್ತಿದೆ. …

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ ಬಗೆಗೆ ಪ್ರಶ್ನಿಸಿದರೆ ನಮ್ಮ ಹಿಂದಿನ ತಲೆಮಾರಿನ ಹಿರಿಯರು, ಋಷಿ ಮೂಲವನ್ನು ಮತ್ತು ನದಿ ಮೂಲವನ್ನು ಕೇಳಬಾರದು ಎಂದು ಹೇಳುವ ಮೂಲಕ …

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ, ಕುಂಚ ಹಿಡಿದು ಮುಂದಿನ ಹಾದಿಯ ಹುಡುಕಾಟದಲ್ಲಿದ್ದ ಹುಡುಗನಿಗೆ ಬೆನ್ನು ತಟ್ಟಿ ಕೈಹಿಡಿದು ರಂಗಾಯಣಕ್ಕೆ ಕರೆತಂದು, ಕರ್ನಾಟಕ ರಂಗಭೂಮಿಯಲ್ಲಿ ನೆಲೆ ನಿಲ್ಲಿಸಿದವರು …

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು ಬಳಸಿದ್ದು! ರಾಷ್ಟ್ರೀಯ ತುರ್ತಿನ ವಿಷಯವಾಗಿ, ಕೊನೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳು ಇಡೀ ರಾಷ್ಟ್ರದ ಕ್ಷಮೆ ಕೋರುವಂತಾದಾಗ ನಾನು ಐರ್ಲ್ಯಾಂಡಿನ ಪ್ರವಾಸದಲ್ಲಿದ್ದೆ. …

ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್‌ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ ಹಬ್ಬ ಆಚರಿಸಿಕೊಳ್ಳುವ ಸಡಗರದಲ್ಲಿತ್ತು ಯುವಸಮೂಹ. ಆದರೆ ಶಾಲೆಯ ಆಡಳಿತ ಮಂಡಳಿ ಏಕಾಏಕಿ ‘ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಓಣಂ ಸಾಂಪ್ರದಾಯಿಕ ಉಡುಗೆ …

Stay Connected​
error: Content is protected !!