ಹೇಮಂತ್‌ಕುಮಾರ್ ಮಂಡ್ಯ: ನಗರದಲ್ಲಿ ಕಳೆದ ಒಂದು ವಾರದಿಂದ ಸದ್ದಿಲ್ಲದೇ ಆರಂಭಗೊಂಡಿರುವ ಸ್ವಚ್ಛ ಸರ್ವೇಕ್ಷಣೆ ಅಭಿಯಾನವು ಸ್ವಚ್ಛ ಮಂಡ್ಯ ಗುರಿಯನ್ನಿಟ್ಟುಕೊಂಡು ಸಾಗಿರುವುದು ನಾಗರಿಕರಲ್ಲಿ ಸಂತಸ ಮೂಡಿಸಿದೆ. ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯದ ಆಶಯದಂತೆ ಮಂಡ್ಯ ನಗರಸಭೆ ಪೌರಾಯುಕ್ತರಾದ ಪಂಪಶ್ರೀ ಅವರು ರೂಪಿಸಿರುವ ಈ …








